ಚಿಕ್ಕಬಳ್ಳಾಪುರ:ರಾಜ್ಯ ಬಂದ್ಗೆ ನೀರಸ ಪ್ರತಿಕ್ರಿಯೆ
Mar 23 2025, 01:30 AM ISTಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್ಗಳು ಸಂಚರಿಸಿದವು. ಬಂದ್ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಯಾರಿಗೂ ಬಂದ್ ಬಿಸಿ ತಟ್ಟಲಿಲ್ಲ.