ಯತ್ನಾಳ್ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ
Nov 04 2024, 12:30 AM IST ಯತ್ನಾಳ್ ಯಾವಾಗ ಏನು ಮಾತಾಡುತ್ತಾರೆ ಎಂಬುದನ್ನು ಆ ಭಗವಂತನೇ ಬಲ್ಲ. ಬಿಎಸ್‌ವೈ, ಅನಂತಕುಮಾರ್ ಪಕ್ಷ ಕಟ್ಟಿದ್ದಾರೆ. ಅವರು ಪಕ್ಷ ಕಟ್ಟದಿದ್ದರೆ ವೇದಿಕೆ ಹತ್ತುವ ಯೋಗ್ಯತೆಯೂ ಕೆಲವರಿಗಿರುತ್ತಿರಲಿಲ್ಲ. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಯತ್ನಾಳ್‌ಗೆ ಕುಟುಕಿದ್ದಾರೆ.