• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಫೆ ಬಾಂಬ್‌: 4 ರಾಜ್ಯ, 11 ಕಡೆ ಎನ್‌ಐಎ ರೇಡ್‌

May 22 2024, 12:47 AM IST
ಸ್ಫೋಟದಲ್ಲಿ ಇನ್ನೂ 11 ಮಂದಿ ಶಾಮೀಲು ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ, ತ.ನಾಡಲ್ಲಿ 11 ಕಡೆ ಎನ್‌ಐಎ ರೇಡ್‌ ಮಾಡಿದೆ.

ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ: ಆರೋಪ

May 22 2024, 12:46 AM IST
ಮಂಡ್ಯ ಜಿಲ್ಲೆಯ ರೈತರಿಗೆ ನಿರಂತರವಾಗಿ ಅನ್ಯಾಯವನ್ನು ಎಸಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಬರ ಪರಿಹಾರದಲ್ಲಿ ತಾರತಮ್ಯ ಮಾಡಿದೆ. ತಮಿಳುನಾಡಿಗೆ ನೀರು ಹರಿಸುವ ಮೂಲಕ, ರಾಜ್ಯ ರೈತರಿಗೆ ಅನ್ಯಾಯ ಮಾಡಿದ್ದ ಸರ್ಕಾರ ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ ಎಂದು ರೈತರು ಯಾವುದೇ ಬೆಳೆ ಬೆಳೆಯದಂತೆ ಸೂಚಿಸಿ ದ್ರೋಹ ಮಾಡಿತು.

ರಾಜ್ಯ ಸರ್ಕಾರ ಶೂನ್ಯ ಅಭಿವೃದ್ಧಿ ಸರ್ಕಾರ: ನಿರಂಜನ್‌ಕುಮಾರ್

May 21 2024, 12:39 AM IST
ರಾಜ್ಯ ಕಾಂಗ್ರೆಸ್ ಅಸಮರ್ಥ ಸರ್ಕಾರವಾಗಿದ್ದು, ಒಂದು ಶೂನ್ಯ ಅಭಿವೃದ್ಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಆರೋಪಿಸಿದರು.

ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಮಂಡ್ಯದ ಆರು ಮಂದಿ ಆಯ್ಕೆ

May 21 2024, 12:39 AM IST

ಮಂಡ್ಯ  ನಗರದ ರಾಯಲ್ ಚೆಸ್ ಅಕಾಡೆಮಿಯ ಆರು ವಿದ್ಯಾರ್ಥಿಗಳು ವಿವಿಧ ವಯೋಮಿತಿಯಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯ ತರಬೇತುದಾರ ಎಂ.ಎಸ್.ಚೇತನ್ ತಿಳಿಸಿದರು.

ಶಿಕ್ಷಣ ಸಂಸ್ಥೆ ಸ್ಥಾಪಿಸದೇ ಹೋಗಿದ್ರೆ ರಾಜ್ಯ ಬಿಹಾರ ಆಗ್ತಿತ್ತು

May 21 2024, 12:36 AM IST
3 ದಿನಗಳ ಬಸವ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿದರು.

ಕಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಡಿಕ್ಕಿ: ಚಾಲಕ ಸಾವು

May 21 2024, 12:32 AM IST

ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ. 

ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅಪರಾಧಗಳ ರಾಜ್ಯ ಹಣೆಪಟ್ಟಿ: ನಿರ್ಮಲಾ ಕೊಳ್ಳಿ

May 21 2024, 12:31 AM IST
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಕಾಂಗ್ರೆಸ್‌ ನಡೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಸುರಕ್ಷತೆ ಗ್ಯಾರಂಟಿ: ಮಂಗಳ ನವೀನ್‌ಕುಮಾರ್‌

May 21 2024, 12:30 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ.

ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಭೇಟಿ, ಸಾಂತ್ವನ

May 20 2024, 01:41 AM IST
ಯುವಕನಿಂದ ಬರ್ಬರವಾಗಿ ಹತ್ಯೆಯಾದ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌ ಭೇಟಿ ನೀಡಿದರು. ಮುಂದೆ ಇಂತಹ ಕೃತ್ಯ ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು.

ಮಹಿಳೆಯರ ರಕ್ಷಣಾ ಗ್ಯಾರಂಟಿ ನೀಡದ ರಾಜ್ಯ ಸರ್ಕಾರ: ಸುನೀಲ್ ಹೆಗಡೆ

May 20 2024, 01:35 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಅಧೋಗತಿಗೆ ಇಳಿದಿದೆ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಮೂಲ ಕಾರಣ ಎಂದು ಸುನೀಲ್ ಹೆಗಡೆ ತಿಳಿಸಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 125
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved