• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ವಿಳಂಬ ವಿವಾದ: ಚಲುವರಾಯಸ್ವಾಮಿ ಕಿಡಿ

Aug 16 2024, 12:50 AM IST

ಕೇಂದ್ರ ಸರ್ಕಾರವು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದ ಜನರ ಪರವಾಗಿ ನಿಲ್ಲದೆ ಕೇಂದ್ರದ ಮುಂದೆ ಮಂಡಿಯೂರಿದ್ದಾರೆ ಎಂದು ಟೀಕಿಸಿದರು.

ಭ್ರಷ್ಟಾಚಾರಕ್ಕೆ ಇನ್ಮುಂದೆ ಗ್ರಾಪಂ ಅಧ್ಯಕ್ಷರೂ ಹೊಣೆ? ಪಿಡಿಒ ಸಂಘದ ಮನವಿಗೆ ರಾಜ್ಯ ಸರ್ಕಾರ ಸ್ಪಂದನೆ

Aug 15 2024, 08:55 AM IST

ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ಮುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ  

ಲೋಕಸಭೆ ಫಲಿತಾಂಶದಿಂದ ಬೆದರಿದ ರಾಜ್ಯ ಕಾಂಗ್ರೆಸ್‌ : ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್

Aug 15 2024, 01:57 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ- ಮಹಿಳೆಗೆ ಮೀಸಲಿಡದೇ ವಂಚಿಸಿದೆ

ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ

Aug 14 2024, 12:54 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಮತಗಳು ಬಂದಿವೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸಹ ಕ್ಷೇತ್ರದಾದ್ಯಂತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ. ಮಹಿಳೆಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಜೊತೆಗೆ ಮತ್ತಷ್ಟು ಪಕ್ಷ ಸಂಘಟನೆ ಒತ್ತು ನೀಡಬೇಕು.

17, 18 ರಂದು ರಾಜ್ಯ ವೈಟ್ ಲಿಫ್ಟಿಂಗ್ ಚಾಂಪಿಯನ್‌ ಷಿಪ್ ಪಂದ್ಯಾವಳಿ

Aug 14 2024, 12:48 AM IST
ಬೆಳಗ್ಗೆ 10ಕ್ಕೆ ಉದ್ಘಾಟನಾ ಕಾರ್ಯಕ್ರಮ,ಆ.18ರ ಸಂಜೆ 4ಕ್ಕೆ ಸಮಾರೋಪ

ಎಚ್‌ಎಂಟಿ ಭೂಮಿ ರಾಜ್ಯ ಸರ್ಕಾರಕ್ಕೆ ಮರಳಿಸಲ್ಲ: ಕುಮಾರಸ್ವಾಮಿ

Aug 14 2024, 12:45 AM IST
ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ಹೇಳಿರುವ ಕೇಂದ್ರದ ಭಾರೀ ಕೈಗಾರಿಕೆ ಎಚ್.ಡಿ. ಕುಮಾರಸ್ವಾಮಿ, ಒಂದು ವೇಳೆ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಕ್ರಸ್ಟ್‌ ಗೇಟ್‌ ಮುರಿದು ಬೀಳಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್‌. ಅಶೋಕ್‌

Aug 13 2024, 12:54 AM IST
ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಸರ್ಕಾರ ನೀರು ಉಳಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ಮಾನವ ಹಕ್ಕು, ಭ್ರಷ್ಟಾಚಾರ ವಿರೋಧಿ ರಾಜ್ಯ ಘಟಕದ ಮುಖಂಡರ ಭೇಟಿ

Aug 13 2024, 12:53 AM IST
ಸರಿಯಾಗಿ ಪರೀಕ್ಷೆಯನ್ನೂ ನಡೆಸದೆ ಮಾತ್ರೆ ತೆಗೆದುಕೊಳ್ಳು ಎಂದು ಚೀಟಿ ಬರೆದು ಕಳುಹಿಸುತ್ತಿದ್ದಾರೆ. ಅಲ್ಲದೇ, ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯರ ಬಗ್ಗೆ ಅವರ ಕೊಠಡಿ ಬಾಗಿಲ ಮೇಲೆ ನಾಮಫಲಕ ಅಳವಡಿಸಿ ಇದರಿಂದ ಹೊರ ರೋಗಿಗಳಿಗೆ ಗಂಟೆಗಟ್ಟಲು ಕಾಯುವುದು ತಪ್ಪಲಿದೆ.

ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Aug 13 2024, 12:49 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Aug 13 2024, 12:48 AM IST
Application Invitation for State Award of Senior Citizens
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 143
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved