ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಖಾಲಿ ಚೆಂಬು
Apr 24 2024, 02:19 AM IST
ಓಟ್ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಿಸಲು ಅಲ್ಪಸಂಖ್ಯಾತ ಮುಸಲ್ಮಾನರಿಗೆ ೧೦ ಸಾವಿರ ಕೋಟಿ ನೀಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ, ಆದರೆ ಸಾವಿರಾರು ಕೋಟಿ ನಷ್ಟಗೊಂಡು ಆತ್ಮಹತ್ಯೆ ಮಾಡಿಕೊಂಡ ರಾತ ಸಾಲ ಮನ್ನಾ ಮಾಡಲಿಲ್ಲ
ಅನ್ನಭಾಗ್ಯದಿಂದ ರಾಜ್ಯ ಹಸಿವು ಮುಕ್ತ, ತಗ್ಗಿದ ಭಿಕ್ಷಾಟನೆ: ರಾಯರಡ್ಡಿ
Apr 24 2024, 02:16 AM IST
ಸಿಎಂ ಸಿದ್ದರಾಮಯ್ಯನವರು ನೀಡಿರುವ ಅನ್ನಭಾಗ್ಯದಿಂದ ರಾಜ್ಯ ಹಸಿವು ಮುಕ್ತವಾಗಿದೆ.
ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನ್ಯಾಯ ನೀಡಿದೆ: ಜೆಪಿ ಹೆಗ್ಡೆ
Apr 24 2024, 02:15 AM IST
ಜನರ ಪ್ರತಿನಿಧಿಯಾಗಿ ಆರಿಸಲ್ಪಟ್ಟವರಿಗೆ ಜನರ ಕೆಲಸ ಮಾಡುವ ರೀತಿ ಗೊತ್ತಿರಬೇಕು. ಅವರಿಗೆ ಜನರು ಬೆಂಗಳೂರಿನಲ್ಲಿ, ದೆಹಲಿಯಲ್ಲಿ ಕುಳಿತುಕೊಳ್ಳಲು ಮತ ಕೊಟ್ಟಿರುವುದಲ್ಲ. ಜನರ ಜೊತೆ ಬೆರೆತು ಕೆಲಸ ಮಾಡಬೇಕು ಎಂದು ಜೆಪಿ ಹೆಗ್ಡೆ ಟಾಂಗ್ ನೀಡಿದರು.
ರಾಜ್ಯ ಸರ್ಕಾರ ಹಿಂದೂ ವಿರೋಧಿ ಸರ್ಕಾರ
Apr 23 2024, 12:52 AM IST
ಕನ್ನಡಪ್ರಭ ವಾರ್ತೆ ಇಂಡಿ: ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಹೇಳಿಕೆ ಗಮನಿಸಿದರೆ ರಾಜ್ಯ ಸರ್ಕಾರ ಹಿಂದು ವಿರೋಧಿ ಸರ್ಕಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಬಂಥನಾಳ ಹಾಗೂ ಲಚ್ಯಾಣ ಪೀಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಬೇಸರ ವ್ಯಕ್ತಪಡಿಸಿದರು
10 ತಿಂಗಳಲ್ಲಿ ರಾಜ್ಯ ಸರ್ಕಾರದಿಂದ 600 ಕೋಟಿ ಅನುದಾನ : ನಂಜೇಗೌಡ
Apr 23 2024, 12:49 AM IST
ಟೇಕಲ್‌ನ ಹುಣಸಿಕೋಟೆಯ ಪಟಾಲಮ್ಮನಗುಡಿ ಗುಡಿ ಸುತ್ತಮುತ್ತಲ ಗ್ರಾಮಗಳು ಕಲ್ಲನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಅವರಿಗೆ ಉತ್ತಮ ಸೌಕರ್ಯ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ.
ಕಾಂಗ್ರೆಸ್‌ಗೆ ರಾಜ್ಯ ಅಹಿಂದ ಸಂಘಟನೆ ಬೆಂಬಲ
Apr 23 2024, 12:46 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಜಿಲ್ಲಾ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ವೇದ ಹೇಳಿದರು.
ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಬರಿದು ಮಾಡಿದೆ: ಎಚ್‌ಡಿಕೆ
Apr 22 2024, 02:02 AM IST
ದಾಸರಹಳ್ಳಿ ಕ್ಷೇತ್ರದಲ್ಲಿ ಎಚ್‌ಡಿಕೆ, ಡಿವಿಎಸ್ ರೋಡ್ ಶೋ ಮಾಡಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಮಾಡಿದ್ದಾರೆ.
ಎಂಪಿ ಚುನಾವಣೆ ನಂತರ ರಾಜ್ಯ ಢಮಾರ್: ಯತ್ನಾಳ್
Apr 22 2024, 02:01 AM IST
ಲೋಕಸಭಾ ಚುನಾವಣೆಯಾದ ಮೇಲೆ ಬಿಜೆಪಿ ನೇತೃತ್ವದ ಮಿತ್ರಕೂಟ ಬಹುಮತ ಪಡೆಯುತ್ತದೆ, ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ, ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಢಮಾರ್ ಆಗಲಿದೆ.
ರಾಜ್ಯ ಸರ್ಕಾರ ಪತನವಾಗುತ್ತದೆ ಎಂಬುದು ಕನಸು: ಮುಖ್ಯಮಂತ್ರಿ ಸಿದ್ದರಾಮಯ್ಯ
Apr 21 2024, 02:22 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರಿಗೆ ಅವರ ಮನೆಯವರನ್ನು ಬಿಟ್ಟರೆ ನನ್ನನ್ನೂ ಸೇರಿದಂತೆ ಒಕ್ಕಲಿಗರನ್ನು ಕಂಡರೆ ಆಗುವುದಿಲ್ಲ ಎಂದು ಜರಿದರಲ್ಲದೆ, ಅದರಲ್ಲಿಯೂ ಒಕ್ಕಲಿಗ ಸಮಾಜದವರು ಅಧಿಕಾರದಲ್ಲಿದ್ದರೆ ಹೊಟ್ಟೆ ಹುರಿದುಕೊಂಡು ಬಾಯಿ ಬಡ್ಡಿದುಕೊಳ್ಳುತ್ತಾರೆ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ : ಬಂಡೆಪ್ಪ ಕಾಂಶೆಂಪುರ್
Apr 20 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ
< previous
1
...
84
85
86
87
88
89
90
91
92
...
125
next >
More Trending News
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ