• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮ ರಾಜ್ಯ ಬದಲು ಕಲ್ಯಾಣ ರಾಜ್ಯವಾಗಬೇಕು: ಸಾಣೆಹಳ್ಳಿಯ ಶ್ರೀ

Mar 30 2024, 12:54 AM IST
ರಾಮ ರಾಜ್ಯದ ಬದಲು ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ಹಿಂಸೆಯ ಬದಲು ಗಾಂಧಿಯ ಸತ್ಯ, ಅಹಿಂಸೆಗಳು ತತ್ವಗಳಾಗಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ. ನಬಿ ಕಾಂಗ್ರೆಸ್ ಸೇರ್ಪಡೆ

Mar 30 2024, 12:49 AM IST
ಜೆಡಿಎಸ್‌ನಲ್ಲಿ ಎಚ್.ಡಿ. ಕುಮಾರಸ್ವಾಮಿ ಜತೆ ಅವಿನಾಭಾವ ಸಂಬಂಧ ಹೊಂದಿದ್ದ ಕೂಡ್ಲಿಗಿಯ ಮಾಜಿ ಸಚಿವ ಎನ್.ಎಂ. ನಬಿ ಹಾಗೂ ಅವರ ಪುತ್ರ ಎನ್.ಎಂ. ನೂರ್ ಅಹಮದ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದರು.

ತೆಂಗಿನ ನಾರು ಬೆಲೆಬಾಳುವ, ಬಹುಮುಖ ವಸ್ತು: ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ವ್ಯವಸ್ಥಾಪಕ ಬಸವರಾಜಪ್ಪ

Mar 30 2024, 12:46 AM IST
ತೆಂಗಿನ ನಾರನ್ನು ಕಾಯಿರ್ ಎಂದೂ ಕರೆಯುತ್ತೇವೆ. ಇದು ತೆಂಗಿನಕಾಯಿಯ ಸಿಪ್ಪೆಯಿಂದ ಪಡೆದ ಬಹುಮುಖ ನೈಸರ್ಗಿಕ ನಾರು ಎಂದು ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿ ವ್ಯವಸ್ಥಾಪಕ ಬಸವರಾಜಪ್ಪ ತಿಳಿಸಿದರು. ಅರಸೀಕೆರೆಯಲ್ಲಿ ‘ಆರ್ಥಿಕ ಅಭಿವೃದ್ಧಿಯಲ್ಲಿ ತೆಂಗಿನ ನಾರು ಉದ್ಯಮ ಮತ್ತು ಖಾದ್ಯ ತೈಲ ಉದ್ಯಮದ ಪಾತ್ರ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ರಾಜ್ಯ ಸರ್ಕಾರದ ವಿರುದ್ಧ ಒಣಗಿದ ಕಬ್ಬು, ಎತ್ತಿನಗಾಡಿಯೊಂದಿಗೆ ರೈತರ ಪ್ರತಿಭಟನೆ

Mar 30 2024, 12:45 AM IST
ರೈತರಿಗೆ ನೀರು ಕೊಡದೆ ಚುನವಣೆಗೆ ಬರುವಂತ ದುರಾಂಕರದ ವರ್ತನೆಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ತೋರುತ್ತಿದ್ದರೆ. ಈಗಾಗಲೇ ಶೇ.70 ರಷ್ಟು ಭಾಗದ ಬೆಳೆಗಳು ಒಣಗಿಹೋಗಿದೆ. ಅಳಿದುಳಿದಿರುವಂತ ಶೇ.30 ರಷ್ಟು ಬೆಳೆಗಳನ್ನು ಉಳಿಸಿಕೊಳ್ಳಲು ಜೊತೆಗೆ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಅಂತರ್ಜಲ ಹೆಚ್ಚಿಸಿಕೊಳ್ಳಲು ಕನಿಷ್ಠ ಒಂದು ವಾರಗಳ ಕಾಲ ಕಾಲುವೆಗಳ ಮೂಲಕ ನೀರು ಹರಿಸುವಂತೆ ಒತ್ತಾಯ.

ಅಂತರ ರಾಜ್ಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಿ: ಫೌಜಿಯಾ ತರನ್ನುಮ್

Mar 29 2024, 12:46 AM IST
ಎಸ್ಎಸ್‌ಟಿ, ಎಫ್ಎಸ್‌ಟಿ, ವಿಎಸ್‌ಟಿ ತಂಡಗಳನ್ನು ಭಾರತ ಚುನಾವಣಾ ಆಯೋಗದ ಮಾಗದರ್ಶನದಲ್ಲಿ ಕೆಲಸ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದಿನಿಂದ ಬೆಂಗ್ಳೂರಲ್ಲಿ ರಾಜ್ಯ ಮಟ್ಟದ ಗ್ರಾಮೀಣ ಬಾಸ್ಕೆಟ್‌ಬಾಲ್‌ ಕೂಟ

Mar 27 2024, 01:07 AM IST
ಮಂಗಳೂರು, ದಾವಣೆಗೆರೆ, ಬಾಗಲಕೋಟೆ ಸೇರಿದಂತೆ ವಿವಿಧ ಕಡೆಗಳಿಂದ ಒಟ್ಟು 16 ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ತೆಲಂಗಾಣ ರಾಜ್ಯ ರಚನೆ ಹೊಸ ಸಮಸ್ಯೆ ಉಲ್ಬಣ: ಶೇಷಮೂರ್ತಿ ಅವಧಾನಿ

Mar 27 2024, 01:02 AM IST
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಬಚಾವತ್ ಜಲತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರು ಪಡೆಯಲು ಕಾನೂನು ತಜ್ಞರ ಸಲಹೆ ಪಡೆದುಕೊಂಡು ಕಲಬುರಗಿ ಹೈಕೋರ್ಟ್‌ನಲ್ಲಿ ದಾವೆ ಹೂಡಬೇಕೆಂದು ಶ್ರಮಜೀವಿ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಸಲಹೆ ನೀಡಿದರು.

ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದಲ್ಲಿ ಸಿಲುಕಿದೆ: ಕೆ.ಎಸ್.ಈಶ್ವರಪ್ಪ

Mar 27 2024, 01:00 AM IST

ತಾಯಿಯಂತೆ ಭಾವಿಸಿದ ರಾಜ್ಯ ಬಿಜೆಪಿ ಇಂದು ಕುಟುಂಬ ರಾಜಕಾರಣಕ್ಕೆ ಸಿಲುಕಿರುವುದು ನೋಡಲಾಗುತ್ತಿಲ್ಲ. ಹಲವು ಬಾರಿ ಬೇಸರವಾದರೂ ಪಕ್ಷದ ಕಾರಣದಿಂದ ಸುಮ್ಮನಾಗಿದ್ದೆ. ಆದರೆ ಇದೀಗ ಕಾಲ ಕೂಡಿಬಂದಿದ್ದು, ಹೋರಾಟಕ್ಕೆ ಮುಂದಾಗಿದ್ದೇನೆ. ಚುನಾವಣೆಗಾಗಿ ಮಾತ್ರ ಪಕ್ಷ. 

₹13,014 ಕೋಟಿ ಗಾತ್ರದ ಬಿಬಿಎಂಪಿ ಬಜೆಟ್‌ಗೆ ರಾಜ್ಯ ಸರ್ಕಾರದ ಅನುಮೋದನೆ

Mar 25 2024, 01:47 AM IST
ಬಿಬಿಎಂಪಿ ಮಂಡಿಸಿದ 2024-25ನೇ ಸಾಲಿನ ಆಯವ್ಯಯಕ್ಕೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ 645 ಕೋಟಿ ರು. ಮೊತ್ತದ ಯೋಜನೆಗಳನ್ನು ಸೇರ್ಪಡೆಗೊಳಿಸಿ ಬರೋಬ್ಬರಿ 13,014 ಕೋಟಿ ರು. ಗಾತ್ರದ ಆಯವ್ಯಯಕ್ಕೆ ಅನುಮೋದನೆ ನೀಡಿದೆ.

ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ತಂತ್ರ: ಕೋಟಾ ಆರೋಪ

Mar 25 2024, 12:52 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಂಡು ಪ್ರಚಾರ ಪಡೆಯುವ ದೃಷ್ಠಿಯಿಂದ ಕೆಲವೊಂದು ತಂತ್ರ ಮಾಡುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 125
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved