• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರಿಗೆ ಅನುಕೂಲವಿಲ್ಲದ ಸದಾಶಿವಗಡ ರಾಜ್ಯ ಹೆದ್ದಾರಿ

Mar 04 2024, 01:17 AM IST
ಮಾಡಿಯಾಳ ಸಮೀಪದ ಕುಲಾಲಿ ಸ್ಟೇಷನ್ ಬಳಿ ರೈಲ್ವೇ ಹಳ್ಳಿಗೆ ಇರುವ ಆಂತರೀಕ ಸೇತುವೆ ವಿಸ್ತಾರ ಕಾರ್ಯ ನಡೆಯದೆ, ಎರಡೂ ತಾಲೂಕಿನ ಸಂಪರ್ಕ ಒದಗಿಸುವ ವಾಹನ ಸಂಚಾರಕ್ಕೆ ಪರದಾಟ ಮುಂದುವರಿದಿದೆ.

ರಾಜ್ಯ ಬಜೆಟ್ ನಲ್ಲಿ ಮಧ್ಯ ಕರ್ನಾಟಕಕ್ಕೆ ದ್ರೋಹ: ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್

Mar 03 2024, 01:35 AM IST
ಭದ್ರಾ ಮೇಲ್ದಂಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿ ಮಾತಿನಲ್ಲೂ ಕೇಂದ್ರ ಸರ್ಕಾರ 5,300 ಕೋಟಿ ರುಪಾಯಿ ಕೊಟ್ಟಿಲ್ಲವೆಂದು ಆಪಾದನೆ ಮಾಡಿದರು. ಆದರೆ ರಾಜ್ಯ ಸರ್ಕಾರದ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲ. ಬಜೆಟ್‍ಲ್ಲಿ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಹಣ ಕಾಯ್ದಿರಿಸಿಲ್ಲ. ಕಾಂಗ್ರೆಸ್ ಸರ್ಕಾರ ಚಿತ್ರದುರ್ಗ ಜಿಲ್ಲೆಗೆ ಶಾಪವಾಗಿ ಪರಿಣಮಿಸಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಂತ್ರಿಗಳು ಗಮನ ಹರಿಸುತ್ತಿಲ್ಲ.

ಸಿದ್ದರಾಮಯ್ಯ ಗ್ಯಾರಂಟಿಯಿಂದ ರಾಜ್ಯ ದಿವಾಳಿ: ಅನಂತಕುಮಾರ ಹೆಗಡೆ

Mar 03 2024, 01:35 AM IST
ದೇಶದ್ರೋಹ ಚಟುವಟಿಕೆ ನಡೆಯುತ್ತಿದ್ದರೂ, ವಿರೋಧಿಸದೇ, ಸಜ್ಜನಿಕೆಯ ಸೋಗು ಹಾಕಿಕೊಂಡ ಕೆಲ ಬಿಜೆಪಿಗರಿಂದ ದೇಶಕ್ಕೆ ಹಾನಿ ಹೆಚ್ಚುತ್ತಿದೆ.

ಸಾವಯವ ಬೆಳೆ ಬೆಳೆಯುವಲ್ಲಿ ರಾಜ್ಯ ಮೊದಲು: ಸಚಿವ ಈಶ್ವರ ಖಂಡ್ರೆ

Mar 03 2024, 01:34 AM IST
ರೈತರ ಅಭಿವೃದ್ಧಿಗಾಗಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ ನಗರದಲ್ಲಿ ಶನಿವಾರ ಜಿಲ್ಲಾಮಟ್ಟದ ಸಾವಯವ ಮತ್ತು ಸಿರಿಧಾನ್ಯ ನಡಿಗೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಸಚಿವರು ಪಾಲ್ಗೊಂಡಿದ್ದರು.

ಎಲ್ಲ ರಂಗಗಳಲ್ಲೂ ರಾಜ್ಯ ಸರ್ಕಾರ ವಿಫಲ

Mar 02 2024, 01:49 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 10 ತಿಂಗಳು ಕಳೆದರೂ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆರೋಪಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಮಾಡಲು ವಿಫಲ: ಎನ್.ಎಸ್. ಹೆಗಡೆ

Mar 02 2024, 01:48 AM IST
ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಶಾಸಕರ ನಿಧಿ ಬಿಡುಗಡೆ ಮಾಡಿಲ್ಲ. ಸಚಿವರನ್ನು ಕೇಳಿದರೆ ಮುಖ್ಯಮಂತ್ರಿಯತ್ತ ಬೊಟ್ಟು ಮಾಡುತ್ತಾರೆ. ರಾಜ್ಯದಲ್ಲಿ ಬರಗಾಲವಿದ್ದರೂ ಹಲವು ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆರೋಪಿಸಿದರು.

ರಾಜ್ಯ ಸರ್ಕಾರ ಅಡಳಿತದಲ್ಲಿ ವಿಫಲ: ದೇವರಾಜ್‌ ಶೆಟ್ಟಿ

Mar 02 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಆರೋಪಿಸಿದರು.

ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗೆ ಎಸ್‌ಯುಸಿಐ ಖಂಡನೆ

Mar 01 2024, 02:16 AM IST
ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ-ಆರೋಗ್ಯದ ಖಾಸಗೀಕರಣ ಮೊದಲಾದ ಮೂಲಭೂತ ಸಮಸ್ಯೆಗಳಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಇನ್ನೊಂದೆಡೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪೀಡಿತ ಎಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಂಡಿಲ್ಲ

ಬೇಡಿಕೆಗಳು ಈಡೇರಿಸದಿದ್ದರೆ ಹೋರಾಟ: ರಾಜ್ಯ ಗ್ರಾಪಂ ನೌಕರರ ಸಂಘದ ಎಚ್ಚರಿಕೆ

Feb 28 2024, 02:34 AM IST
ಸರ್ಕಾರಿ ನೌಕರರನ್ನಾಗಿ ಘೋಷಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಗ್ರಾಮೀಣಾಭಿವೃದ್ಧಿ ಸಚಿವರು ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಎಚ್ಚರಿಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರು: 29ರಂದು ರಾಜ್ಯ ಪಡಿತರ ವಿತರಕರ ಸಮಾವೇಶ

Feb 28 2024, 02:31 AM IST
ಆಹಾರ ನಾಗರಿಕ ಸರಬರಾಜು ನಿಗಮವು ಪ್ರಾರಂಭವಾಗಿ 50ರ ವಸಂತದ ಹಂತದಲ್ಲಿ ಸುವರ್ಣ ಮಹೋತ್ಸವ ಆಚರಣೆ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಡಿತರ ವಿತರಕರ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ 29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved