ಮತ್ತೆ ದಲಿತರ ಹಣಕ್ಕೆ ರಾಜ್ಯ ಸರ್ಕಾರ ಕನ್ನ: ಸಂಸದ ಕೋಟಾ ಶ್ರೀನಿವಾಸಪೂಜಾರಿ
Feb 28 2025, 12:45 AM ISTಈ ಸಾಲಿನ ಬಜೆಟ್ನಲ್ಲಿ ದಲಿತರ ಮೀಸಲು ನಿಧಿಯಿಂದ ಗೃಹಲಕ್ಷ್ಮೀ ಯೋಜನೆಗೆ ೭೩೪೪ ಕೋಟಿ ರು., ಗೃಹಜ್ಯೋತಿಗೆ ೩೪೬೭ ಕೋಟಿ ರು., ಶಕ್ತಿ ಯೋಜನೆಗೆ ೧೨೦೯ ಕೋಟಿ ರು., ಅನ್ನಭಾಗ್ಯ ಯೋಜನೆಗೆ ೨೧೨೫ ಕೋಟಿ ರು. ಹಾಗೂ ಯುವನಿಧಿಗೆ ೩೪೨ ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಿದೆ.