ಪೌರ ಕಾರ್ಮಿಕರ ವೇತನ ನೇರ ಪಾವತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
Feb 21 2025, 11:48 PM ISTದಿನಗೂಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಬ್ಯಾಂಕ್ ದಾಖಲೆ, ಇಎಸ್ಐ, ಪಿಎಫ್ನ್ನು ಪರಿಗಣಿಸಿ ಜೇಷ್ಠತಾ ಪಟ್ಟಿ ತಯಾರಿಸುವುದು. ಆ ಮೂಲಕ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಮೊದಲ ಆದ್ಯತೆ ನೀಡಿ.