ಜನಸಾಮಾನ್ಯರಿಗೆ ಕಿರುಸಾಲ ನೀಡಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು: ಎಂ.ಕೃಷ್ಣಮೂರ್ತಿ
Feb 12 2025, 12:32 AM ISTದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ದುಡಿಯುವ ವರ್ಗವನ್ನು ಬ್ಯಾಂಕ್ಗಳಲ್ಲಿ ಸಾಲ ಪಡೆಯಲು ಅನರ್ಹ ಎಂಬಂತೆ ಬಿಂಬಿಸಲಾಗುತ್ತಿದೆ. ಬಂಡವಾಳ ಶಾಹಿಗಳಿಗೆ ಹೇರಳವಾದ ಸಾಲ ನೀಡುವ ಬ್ಯಾಂಕ್ಗಳು ರೈಟ್ ಅಪ್ ಹೆಸರಿನಲ್ಲಿ ಸಾಲ ಮನ್ನಾ ಮಾಡುತ್ತವೆ. ಆದರೆ, ಜನಸಾಮಾನ್ಯರಿಗೆ ಕಿರು ಸಾಲ ನೀಡಲು ಹಿಂದೇಟು ಹಾಕುತ್ತವೆ.