ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ
Jan 23 2025, 12:48 AM ISTರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.