ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ
Jan 11 2025, 12:46 AM ISTದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.