ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ
Jan 01 2025, 12:00 AM ISTಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.