ಮಂಡ್ಯ ಕಬ್ಬಿಗೆ ಹೆಚ್ಚು ಬೆಲೆ ಕೊಡಲಾಗದು: ರಾಜ್ಯ ಸರ್ಕಾರ
Dec 18 2024, 12:47 AM ISTಇಡೀ ದೇಶದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ನಂತರ ಕರ್ನಾಟಕ ರಾಜ್ಯವಿದೆ. ಉತ್ತರ ಪ್ರದೇಶದಲ್ಲಿ ಸಾರಿಗೆ ವೆಚ್ಚ ಕಡಿಮೆ ಇರುವುದರಿಂದ ಅಲ್ಲಿ ಕಬ್ಬಿಗೆ ಹೆಚ್ಚಿನ ದರ ನೀಡಲಾಗುತ್ತದೆ. ಆದರೆ ದಕ್ಷಿಣ ರಾಜ್ಯಗಳಿಗೆ ಸಾರಿಗೆ ವೆಚ್ಚ ಹೆಚ್ಚು ಬರುವುದರಿಂದ ಕಬ್ಬಿಗೆ ಹೆಚ್ಚಿನ ದರ ನೀಡಲು ಆಗುವುದಿಲ್ಲ.