ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ವಿವಿಧೆಡೆ ಬಿಜೆಪಿ ಪ್ರತಿಭಟನೆ, ವಾಗ್ದಾಳಿ
Apr 09 2025, 12:31 AM ISTರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಅಲ್ಪಸಂಖ್ಯಾತರ ಓಲೈಕೆ ನೀತಿ ಖಂಡಿಸಿ ಹಾಸನ, ಕಾರವಾರ, ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಮಂಗಳವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.