ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ
Dec 10 2024, 12:31 AM IST1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ.