• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್

May 05 2025, 12:46 AM IST
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.

20ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ

May 04 2025, 01:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್‌ ಖಾನ್‌ ತಿಳಿಸಿದರು.

ರಾಜ್ಯ ಸರ್ಕಾರದಿಂದ ಮಾದಿಗ ವಿರೋಧಿ ನೀತಿ

May 04 2025, 01:32 AM IST
ಚಾಮರಾಜನಗರದ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆಯ ಅಧ್ಯಕ್ಷ ಎಸ್. ಅರುಣ್‌ಕುಮಾರ್ ಮಾತನಾಡಿದರು.

ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ: ಶಾಸಕ ಪಠಾಣ

Apr 28 2025, 11:45 PM IST
ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ.

ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧ: ಸಚಿವ ಡಿ.ಸುಧಾಕರ್

Apr 27 2025, 01:33 AM IST
ಜೈನ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಪಾಲಿಕೆ ಕಚೇರಿ ಬಳಿ ಬಿಜೆಪಿ ಹೋರಾಟ : ಅಶೋಕ್‌

Apr 26 2025, 01:31 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಧೋರಣೆ ಖಂಡಿಸಿ ಸೋಮವಾರದಿಂದ ನಗರದಲ್ಲಿ ಮೂರು ದಿನ ಎಲ್ಲಾ ವಲಯ ಆಯುಕ್ತರ ಕಚೇರಿ ಮುಂದೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಶೀಘ್ರದಲ್ಲಿ ಬಿಬಿಎಂಪಿಗೆ ನೂತನ ಮುಖ್ಯ ಆಯುಕ್ತರ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

Apr 23 2025, 02:05 AM IST
ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ವರ್ಗಾವಣೆಗೆ ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲಿ ಬಿಬಿಎಂಪಿಗೆ ನೂತನ ಮುಖ್ಯ ಆಯುಕ್ತರ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಲಿದೆ.

ಮಲ್ಲೇಶ್ವರ ಬಾಂಬ್‌ ಬ್ಲಾಸ್ಟ್‌ : ರಾಜ್ಯ ಸರ್ಕಾರದ ಆದೇಶ ರದ್ದತಿಗೆ ಸಲ್ಲಿಸಿದ್ದಆರೋಪಿಗಳ ಅರ್ಜಿ ವಜಾ

Apr 22 2025, 06:40 AM IST

ನಗರದ ಮಲ್ಲೇಶ್ವರದಲ್ಲಿ 2013ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲು ಕೋರಿ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಏತ ನೀರಾವರಿ ಯೋಜನೆ, ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹ 1200 ಕೋಟಿ : ಶಾಸಕ ರಾಘವೇಂದ್ರ ಹಿಟ್ನಾಳ

Apr 22 2025, 01:56 AM IST

ಬಹದ್ದೂರು ಬಂಡಿ ಏತ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ಹೊಸಳ್ಳಿ ಕೆರೆಗೂ ನೀರು ಹರಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಯಾಗಿದೆ ಎಂದು ರೈತರು ಹೇಳಿದ್ದಾರೆ. ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಜನರ ಜೇಬಿಗೆ ಕನ್ನ: ಮಾಜಿ ಸಚಿವ ಬಿ.ಸಿ. ಪಾಟೀಲ

Apr 22 2025, 01:55 AM IST
ಗೃಹಲಕ್ಷ್ಮಿ ಯೋಜನೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. 24 ತಿಂಗಳಲ್ಲಿ 10 ತಿಂಗಳು ಸಹ ಹಣ ಕೊಟ್ಟಿಲ್ಲ. ಎಲ್ಲೆಲ್ಲಿ ಉಪಚುನಾವಣೆ ಬರುತ್ತೋ ಆಗ ಮಾತ್ರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved