ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘ ಚುನಾವಣೆ: ಷಡಕ್ಷರಿ ಬಣಕ್ಕೆ ಮೇಲುಗೈ
Nov 18 2024, 12:01 AM ISTರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆ ನಡೆದಿದ್ದು, 28 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ವಿವಿಧ ಇಲಾಖೆಗೆ ಸೇರಿದ ಒಟ್ಟು 66 ಸ್ಥಾನಗಳಿಗೆ ಒಟ್ಟು 168 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 38 ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 28 ಸ್ಥಾನಗಳಿಗೆ ಶನಿವಾರ ಮೀನಾಕ್ಷಿ ಭವನ ಬಳಿ ಇರುವ ಕೆಪಿಎಸ್ ಪಬ್ಲಿಕ್ ಶಾಲೆಯಲ್ಲಿ ಚುನಾವಣೆ ನಡೆಯಿತು.