• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಗಾದಿಗೆ ರಾಜ್ಯ ಸರ್ಕಾರದಿಂದ ಬೇವಿನ ಉಡುಗೊರೆ : ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ

Mar 30 2025, 03:02 AM IST
ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ಸರ್ಕಾರ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ ಈಗ ಎದುರಿಸುತ್ತಿರುವುದರ ಸಂಕೇತವೇ ಬೆಲೆ ಏರಿಕೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ ಟೀಕಿಸಿದ್ದಾರೆ.

ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ : ಸಂಸದ ಜಗದೀಶ ಶೆಟ್ಟರ್

Mar 30 2025, 03:01 AM IST
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರದ ಅಂತಿಮ ಯಾತ್ರೆ ಮಾಡುವುದೊಂದೇ ಬಾಕಿಯಿದೆ ಎಂದು ಸಂಸದ ಜಗದೀಶ ಶೆಟ್ಟರ ಲೇವಡಿ ಮಾಡಿದರು

ಮಹಿಳಾ ಸಬಲೀಕರಣಕ್ಕೆ ಪೂರಕ ನೀತಿಗಳ ಜಾರಿಗೆ ಯತ್ನ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

Mar 29 2025, 01:49 AM IST
ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಲು ಮತ್ತು ಸಬಲೀಕರಣಕ್ಕಾಗಿ ಪೂರಕವಾಗಿ ನೀತಿಗಳ ಅನುಷ್ಠಾನಕ್ಕೆ ಪ್ರಯತ್ನಿಸಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರಕ್ಕೆ ಆಗ್ರಹ

Mar 27 2025, 01:09 AM IST
2022- 2023ನೇ ಸಾಲಿನಲ್ಲಿ ಸೇವಾ ಸಿಂಧು ಮೂಲಕ ಮದುವೆ ಸಹಾಯಧನಕ್ಕೆ ಸಲ್ಲಿಸಿರುವ ಫಲಾನುಭವಿಗಳಿಗೆ ಸಹಾಯಧನ ಮಂಜೂರು ಆಗಿದ್ದನ್ನು ತಡೆ ಹಿಡಿಯಲಾಗಿದೆ ಎಂದು ಕಾರ್ಮಿಕರು ಆರೋಪಿಸಿದರು.

ರಾಜ್ಯ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ

Mar 27 2025, 01:05 AM IST
ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್‌ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟೀಕರಣ

Mar 27 2025, 01:04 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಿತಿಮೀರಿದೆ. ದಲಿತ ಸಮುದಾಯವನ್ನು ಕಡೆಗಣಿಸಿ ಡಾ. ಬಿ ಆರ್ ಅಂಬೇಡ್ಕರ್ ಬರೆದಂತಹ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಒತ್ತಾಯಿಸಿದರು.

ರಾಜ್ಯ ಸರ್ಕಾರದಿಂದ ಮುಸ್ಲೀಂ ತುಷ್ಟೀಕರಣ ರಾಜಕಾರಣ

Mar 26 2025, 01:34 AM IST
ಮಾತೆತ್ತಿದರೆ ಸಂವಿಧಾನದ ಪುಸ್ತಕ ಹಿಡಿದುಕೊಂಡು ದೇಶದ್ರೋಹಿಗಳನ್ನು ಬೆಂಬಲಿಸುತ್ತಾ ಬಂದ ರಾಹುಲ್ ಗಾಂಧಿಯ ಜತೆ ಗೌಪ್ಯ ಸಭೆ ನಡೆಸಿ ರಾಜ್ಯದಲ್ಲಿ ಮುಸ್ಲೀಮರಿಗೆ ನಾವು ಶೇ.೪ ರಷ್ಟು ಮೀಸಲಾತಿ ನೀಡಿದ್ದೇವೆ ಎಂದು ವರದಿ ನೀಡುವ ಡಿ.ಕೆ. ಶಿವಕುಮಾರ, ಹೈಕಮಾಂಡನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Mar 26 2025, 01:32 AM IST
ಉಪಮುಖ್ಯಮಂತ್ರಿಗಳು ಸಾಂವಿಧಾನಿಕ ಜವಾಬ್ದಾರಿಯಲ್ಲಿದ್ದುಕೊಂಡು ಮುಸ್ಲಿಂರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:51 AM IST
ಜಿಲ್ಲಾ ಬಿಜೆಪಿ ಘಟಕದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಮುಸ್ಲಿಮರಿಗೆ ಶೇ.೪ ಮೀಸಲಾತಿ ನೀಡುವ ತುಷ್ಠೀಕರಣದ ನಿರ್ಧಾರ

ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:46 AM IST
ಮಂತ್ರಿಗಳಿಗೆ ಶಾಸಕರಿಗೆ ಹನಿ ಟ್ರ್ಯಾಪ್ ಗ್ಯಾರಂಟಿ. ಹಿಂದೂಗಳಿಗೆ ಆತ್ಮಹತ್ಯೆ ಭಾಗ್ಯ ಮುಸ್ಲಿಮರಿಗೆ ಶಾದಿಭಾಗ್ಯ, ಬಡವರಿಗೆ ಬೆಲೆ ಏರಿಕೆ ಶೋಷಣೆ ಮುಸ್ಲಿಮರಿಗೆ ಯೋಜನೆಗಳ ಘೋಷಣೆ, ಓಲೈಕೆ ಪಿತಾಮಹ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಗುತ್ತಿಗೆಯಲ್ಲಿ ಶೇ.4 ಮುಸ್ಲಿಮರಿಗೆ ಮೀಸಲಾತಿ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಹಲಾಲ್ ಸರ್ಕಾರ ತೊಲಗುವರೆಗೂ ಹೋರಾಟ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved