ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ತಾರತಮ್ಯ ನೀತಿ
Mar 24 2025, 12:32 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯದ ಸರ್ಕಾರ ನ್ಯಾಯ ನೀತಿ, ಧರ್ಮದ ರೀತಿ ಹೋಗುತ್ತಿಲ್ಲ. ಇದುವರೆಗೂ ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಇದರ ಬಗ್ಗೆ ಅಧಿವೇಶನದಲ್ಲಿ ಪ್ರಶ್ನೆ ಮಾಡಿದರೆ ಅವರು ಅದಕ್ಕೂ ಅಭಿವೃದ್ಧಿ ಸಂಬಂಧವಿಲ್ಲದ ಬೇರೆ ಉತ್ತರ ಕೊಡುತ್ತಾರೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.