ಏಪ್ರಿಲ್ 7ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಯೋಗ ಸ್ಪರ್ಧೆ, ಕ್ರೀಡಾಕೂಟ
Apr 06 2025, 01:45 AM ISTಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ದಾವಣಗೆರೆ, ಜಿಲ್ಲಾ ಯೋಗ ಒಕ್ಕೂಟ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಗಳಿಂದ ದಾವಣಗೆರೆ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ, ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳು-2025 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏ.7ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್.ಒಡೇನಪುರ ತಿಳಿಸಿದರು.