• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದಿಂದ ನೀರಾವರಿಗೆ ಹೆಚ್ಚು ಅನುದಾನ

Feb 14 2025, 12:30 AM IST
ಆನವಟ್ಟಿ: ಶರಾವತಿಯಿಂದ ಪೈಪ್‌ಲೈನ್‌ ಮೂಲಕ ತಾಲೂಕಿಗೆ ನೀರು ತರುವ ಜೊತೆಗೆ ದಂಡಾವತಿ ಯೋಜನೆ ಗೆ 900 ಕೋಟಿ ರು. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಅದಕ್ಕೆ 200 ಕೋಟಿ ರು. ಅನುದಾನ ಸಿದ್ಧವಿದೆ. ಈ ಯೋಜನೆಗಳು ಅನುಷ್ಠಾನಗೊಳುವುದು ಶತಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಜನಸಾಮಾನ್ಯರಿಗೆ ಕಿರುಸಾಲ ನೀಡಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು: ಎಂ.ಕೃಷ್ಣಮೂರ್ತಿ

Feb 12 2025, 12:32 AM IST
ದೇಶದಲ್ಲಿ ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ದುಡಿಯುವ ವರ್ಗವನ್ನು ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಅನರ್ಹ ಎಂಬಂತೆ ಬಿಂಬಿಸಲಾಗುತ್ತಿದೆ. ಬಂಡವಾಳ ಶಾಹಿಗಳಿಗೆ ಹೇರಳವಾದ ಸಾಲ ನೀಡುವ ಬ್ಯಾಂಕ್‌ಗಳು ರೈಟ್ ಅಪ್ ಹೆಸರಿನಲ್ಲಿ ಸಾಲ ಮನ್ನಾ ಮಾಡುತ್ತವೆ. ಆದರೆ, ಜನಸಾಮಾನ್ಯರಿಗೆ ಕಿರು ಸಾಲ ನೀಡಲು ಹಿಂದೇಟು ಹಾಕುತ್ತವೆ.

ರಾಜ್ಯ ಸರ್ಕಾರದ ಹಣದ ನಿರೀಕ್ಷೆಯಲ್ಲಿ ಕುಳಿತ ಮೈಷುಗರ್...!

Feb 12 2025, 12:31 AM IST
ಸರ್ಕಾರ ಏನೇ ಸರ್ಕಸ್ ಮಾಡಿದರೂ ಮೈಷುಗರ್ ಕಾರ್ಖಾನೆಯನ್ನು ಆರ್ಥಿಕ ಮುಗ್ಗಟ್ಟಿನಿಂದ ಹೊರತರಲಾಗುತ್ತಿಲ್ಲ. ಇನ್ನೂ ಕಾರ್ಖಾನೆ ಹಣಕ್ಕಾಗಿ ಸರ್ಕಾರವನ್ನು ಎದುರುನೋಡುತ್ತಲೇ ಇದೆ. ಕಂಪನಿಯ ಪುನಶ್ಚೇತನ ಮರೀಚಿಕೆಯಾಗೇ ಉಳಿದಿದೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಾದರೂ ಮೈಷುಗರ್ ಆರ್ಥಿಕ ಸದೃಢತೆಗೆ ಸರ್ಕಾರ ಬಲ ನೀಡಲಿದೆಯೇ ಎನ್ನುವುದನ್ನು ಕಾದುನೋಡಬೇಕಿದೆ.

ಪೀಯೂಷ್‌ಗೆ ರಾಜ್ಯ ಸರ್ಕಾರ ತಪರಾಕಿ - ಅವರೇನು ಮಾವನ ಮನೆಯಿಂದ ಹಣ ತಂದು ಕೊಡ್ತಾರಾ?

Feb 11 2025, 01:46 AM IST
ಹೆಚ್ಚು ತೆರಿಗೆ ಕಟ್ಟುತ್ತೇವೆಂದು ಕರ್ನಾಟಕ ಹಾಗೂ ಇತರೆ ರಾಜ್ಯಗಳು ಹೆಚ್ಚಿನ ಪಾಲು ಕೇಳುವುದೇ ಸಣ್ಣತನ ಎಂದಿರುವ ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರ ವಿರುದ್ಧ ರಾಜ್ಯದ ಸಚಿವರು ತೀವ್ರ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದಿಂದ ಜನರಿಗೆ ತೃಪ್ತಿಪಡಿಸುವ ಕೆಲಸ : ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

Feb 11 2025, 12:48 AM IST
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ ಎಂದು ದೇವೇಗೌಡರು, ಕುಮಾರಸ್ವಾಮಿ ಅವರು ಜನರ ಮುಂದೆ ಬಂದು ಹೇಳಲಿ. ಹಿಂದೆ ಇದ್ದ ಸರ್ಕಾರದಲ್ಲಿ ಏನು ಮಾಡಿದ್ದಾರೆಂಬುದು ಜನರಿಗೆ ಗೊತ್ತಿದೆ. ಜನರ ಮುಂದೆ ಹೀಗೆ ಹೇಳಿ ಜನ ತೃಪ್ತಿಪಡಿಸಬಹುದು ತಿಳಿದಿದ್ದಾರೆ.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ-ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:46 AM IST
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆಯನ್ನು ಮರು ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

Feb 08 2025, 01:45 AM IST

‘ರಾಜ್ಯದಲ್ಲಿ ನೋಂದಾಯಿತವಲ್ಲದ ಅಥವಾ ಸಾಲ ನೀಡಲು ಪರವಾನಗಿ ಹೊಂದಿರದ ಯಾವುದೇ ವ್ಯಕ್ತಿ ಸಾಲ ನೀಡಲು, ಹೆಚ್ಚಿನ ಬಡ್ಡಿ, ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ಸಂಗ್ರಹಿಸಲು ಕಾನೂನಿನಲ್ಲಿ ಅಧಿಕಾರ ಹೊಂದಿಲ್ಲ.

ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಇದೆ : ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

Feb 07 2025, 05:56 AM IST

ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರ ಹಸ್ತಕ್ಷೇಪವಿಲ್ಲ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Feb 07 2025, 02:02 AM IST
ನಮ್ಮ ಮೆಟ್ರೋ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟವಾಗಿ ಹೇಳಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 90
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved