ಶೂನ್ಯ ಅಭಿವೃದ್ಧಿ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ - ಸುನೀಲ್ಕುಮಾರ್
Jul 22 2024, 01:24 AM ISTಚಿಕ್ಕಮಗಳೂರು, ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಹಗರಣಗಳ ಸರ್ಕಾರ, ದಲಿತ ವಿರೋಧಿ, ಶೂನ್ಯ ಅಭಿವೃದ್ಧಿ ಸರ್ಕಾರ. ಇದರ ವಿರುದ್ಧ ಜನಾಂದೋಲನ ಮಾಡಬೇಕು ಎಂದು ಕಾರ್ಕಳ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.