ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಏ.7ರಿಂದ ಮೈಸೂರಿನಿಂದಲೇ ಜನಾಕ್ರೋಶ ಯಾತ್ರೆ ಆರಂಭ
Apr 05 2025, 12:46 AM ISTಬಿಜೆಪಿ ಅಹೋರಾತ್ರಿ ಧರಣಿಗೆ ಮುಂದಾಗುವ ಮುನ್ನಾ ದಿನವೂ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿತ್ತು. ಕಸದ ಮೇಲೂ ತೆರಿಗೆ, ಮನೆಗಳ ಮುಂದೆ ನಿಲ್ಲಿಸುವ ವಾಹನಗಳ ಮೇಲೆಯೂ ತೆರಿಗೆ ಸೇರಿದಂತೆ ರಾಜ್ಯದ ಜನರಿಗೆ ತೆರಿಗೆ ಭಾರ ಹೊರಿಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಏ. 7 ರಿಂದ ಮೈಸೂರಿನಿಂದಲೇ ಹೋರಾಟ ಆರಂಭಿಸುತ್ತೇವೆ.