• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಹಿಂದುಳಿದ ಸಮುದಾಯಕ್ಕೆ ಕಾಂಗ್ರೆಸ್‌ ಸರ್ಕಾರ ಅನ್ಯಾಯ

Dec 15 2024, 02:01 AM IST
ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ, ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ವತಿಯಿಂದ ನಗರದ ಪಿವಿಎಸ್ ವೃತ್ತ ಬಳಿ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಬಿಜೆಪಿ ಒತ್ತಾಯ

Dec 14 2024, 01:33 AM IST
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನಗರ ಸ್ವಾಂತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ವಕ್ಫ್‌ ಅನ್ಯಾಯ ತಡೆಯದಿದ್ರೆ ಸರ್ಕಾರ ಕಿತ್ತೊಗಿತೀವಿ : ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Dec 14 2024, 12:48 AM IST

ರೈತರು ತೀವ್ರ ಹೋರಾಟ ಮಾಡಿದ ಜಿಲ್ಲೆಗಳಲ್ಲಿ ಮಾತ್ರ ಕೆಲವು ರೈತರ ವಕ್ಫ್ ಆಸ್ತಿ ನೋಟಿಸ್ ಹಿಂಪಡೆಯಲಾಗಿದೆ.  ಅನೇಕ ಜಿಲ್ಲೆಗಳಲ್ಲಿ ನೋಟಿಸ್‌ ವಾಪಸ್‌ ಪಡೆದಿಲ್ಲ. ಸರ್ಕಾರ  ಎಲ್ಲ ಜಮೀನುಗಳ ಪಹಣಿಯಲ್ಲಿನ ವಕ್ಫ್‌ ಆಸ್ತಿ ರದ್ದುಗೊಳಿಸಬೇಕು ಎಂದು  ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ರಾಜ್ಯ ಸರಕಾರದಿಂದ ಬಡವರ ಸೌಲಭ್ಯ ಕಸಿದುಕೊಳ್ಳುವ ಪ್ರಯತ್ನ: ಎಚ್ ಎಂ. ರವಿಕುಮಾರ್

Dec 13 2024, 12:50 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದು ಬಡವರ ಪರ ಸರಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಇರುವಂತಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿರುವುದು ಏಕೆ?

ರಾಜ್ಯದಲ್ಲಿ ಹಿಟ್ಲರ್ ಮಾದರಿ ಸರ್ಕಾರ: ಆರೋಪ

Dec 13 2024, 12:47 AM IST
ಹೋರಾಟಗಾರರ ಜೀವನ ಚಿಂತಾ ಜನಕವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

''ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯ : ರಾಜ್ಯ ಸರ್ಕಾರಕ್ಕೆ ಪಂಚಮಸಾಲಿಗಳಿಂದ ತಕ್ಕ ಉತ್ತರ''

Dec 13 2024, 12:46 AM IST
ನಾವು ಪಕ್ಷಾತೀತವಾಗಿ ಶ್ರೀಗಳ ನೇತೃತ್ವದಲ್ಲಿ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಿ ಮುಂದಿನ ಚುನಾವಣೆಯಲ್ಲಿ ಪಂಚಮಸಾಲಿಗಳ ವಿರೋಧಿಗಳಿಗೆ ತಕ್ಕ ಪಾಠ ಕಲಿಸಲಿದ್ದೇವೆ

ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಲಿ: ಈಶ್ವರಪ್ಪ

Dec 13 2024, 12:45 AM IST
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠೀ ಚಾರ್ಜ್‌ ಖಂಡನೆ । ಕೇರಳ ಮುಸ್ಲಿಂರಿಗಾಗಿ ರಾಜ್ಯದ ಹಣ ವಿನಿಯೋಗ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸರ್ಕಾರಕ್ಕೆ ಅಶೋಕ್‌ ಮನವಿ

Dec 12 2024, 01:46 AM IST
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆ ಪರಿಗಣಿಸಿ ರಾಜ್ಯ ಸರ್ಕಾರದ ‘ಕರ್ನಾಟಕ ರತ್ನʼ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ಸಂಪತ್ತು ಲೂಟಿ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

Dec 10 2024, 01:16 AM IST

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ನಾಡಿನ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರು. ನಷ್ಟ ಉಂಟು ಮಾಡಿರುವ ಲೂಟಿಕೋರರಿಗೆ ಒಟಿಎಸ್(ಒನ್‌ ಟೈಂ ಸೆಟ್ಲ್‌ಮೆಂಟ್‌) ಸೌಲಭ್ಯ ನೀಡುವ ಮೂಲಕ ಅವರ ಪರ ನಿಂತಿದೆ  - ಡಾ.ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ

Dec 10 2024, 12:31 AM IST
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 90
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved