ರಾಜ್ಯ ಸರ್ಕಾರ ನೀಡಿದ ಅನ್ಯ ಭಾಗ್ಯಕ್ಕೆ ಸರ್ಕಾರವೇ ಕನ್ನ ಹಾಕುತ್ತಿದೆ. 10 ಕೆ.ಜಿ. ಅಕ್ಕಿ ಕೊಡುವುದಾಗಿ ಹೇಳಿ ಕೇವಲ 5 ಕೇಜಿ ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
‘ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ. ಕೊರೋನಾ ಸೋಂಕಿನ ನಂತರ ಬದಲಾದ ಜೀವನಶೈಲಿಯಿಂದ ಹೃದಯಾಘಾತ ಹೆಚ್ಚಾಗುತ್ತಿದೆ.