ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್
Mar 08 2024, 01:45 AM ISTಹೊಸ ಆಸ್ಪತ್ರೆ ಕಟ್ಟುವುದು ಸುಲಭ. ಆದರೆ, ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಕಷ್ಟ. ಮುಂದೆ ಹಲವು ಸವಾಲುಗಳಿವೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿ, ಶುಶ್ರೂಷಕರ, ಫಾರ್ಮಸಿಸ್ಟ್ಗಳ ಕೊರತೆಯಿದೆ. ಇವುಗಳನ್ನು ತುಂಬಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು.