ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗೆ ಎಸ್ಯುಸಿಐ ಖಂಡನೆ
Mar 01 2024, 02:16 AM ISTಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ-ಆರೋಗ್ಯದ ಖಾಸಗೀಕರಣ ಮೊದಲಾದ ಮೂಲಭೂತ ಸಮಸ್ಯೆಗಳಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಇನ್ನೊಂದೆಡೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪೀಡಿತ ಎಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಂಡಿಲ್ಲ