ರಾಜ್ಯ ಸರ್ಕಾರದ್ದು ಸಾಹಿತ್ಯ, ಸಂಸ್ಕೃತಿ ವಿರೋಧಿ ನೀತಿ; ಎಬಿವಿಪಿ ಪ್ರತಿಭಟನೆ
Feb 21 2024, 02:02 AM ISTಸರ್ಕಾರ ಈಗ ಮತ್ತೆ ವಸತಿ ಶಾಲೆಗಳಲ್ಲಿ ಕವಿ ಕುವೆಂಪುರ ವಾಕ್ಯ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ. ಎನ್ನುವ ಘೋಷಣೆಯನ್ನ ಬದಲಾವಣೆ ಮಾಡಿ, ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ವಾಕ್ಯವನ್ನು ಹಾಕಿರುವ ಸರ್ಕಾರದ ನಡೆ ಸರಿಯಲ್ಲ. ಈ ರೀತಿಯ ತರ್ಕ ಶೂನ್ಯ ನಡೆಗಳಿಂದ ಸರ್ಕಾರವು ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವಂತೆ ಬಾಸವಾಗುತ್ತಿದೆ.