ಕೇಂದ್ರ,ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧರಣಿ
Feb 15 2024, 01:30 AM ISTಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಾಗಿದ್ದು, ಅದರಲ್ಲಿ ಅಂಗನವಾಡಿ, ಬಿಸಿಯೂಟ ಸೇರಿ ಅನೇಕ ನೌಕರರಿಗೆ ಗೌರವಧನ ಹೆಚ್ಚಳ ಮಾಡುವುದರ ಬದಲಿಗೆ ಅನುದಾನ ಕಡಿತ ಮಾಡಿದೆ. ಇದರಿಂದ ಆ ಕೆಲಸವನ್ನೇ ನಂಬಿಕೊಂಡು ಜೀವನ ಸಾಗಿಸುವ ಅನೇಕರು ಸಮಸ್ಯೆಗೆ ತುತ್ತಾಗುತ್ತಿದ್ದಾರೆ.