• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Jul 19 2024, 12:45 AM IST
ರಾಜ್ಯ ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಹಿಂಪಡೆದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

Jul 16 2024, 12:31 AM IST
ರಾಜ್ಯ ಸರ್ಕಾರವು ಕೊನೆಗೂ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಆ.1ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಮನವಿ

Jul 13 2024, 01:35 AM IST
ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಿ ಶೀಘ್ರ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ, ತಾಲೂಕಿನ ನೌಕರರರು ಶಾಸಕ ‌ಎಚ್ ಕೆ ಸುರೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರಮುಖ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

Jul 13 2024, 01:32 AM IST
ಕೊಪ್ಪ, ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ಹುಸೇನ್ ಅಹಮ್ಮದ್ ಸಾಬ್ ಸರಕಾವಸ ಮೂಲಕ ಸರ್ಕಾರಕ್ಕೆ ಹಾಗೂ ಶಾಸಕರ ಆಪ್ತ ಸಹಾಯಕ ಬಿ.ಸಿ. ರಾಜೇಂದ್ರ ಮೂಲಕ ಶಾಸಕರಿಗೆ ಗುರುವಾರ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

Jul 13 2024, 01:30 AM IST
7ನೇ ವೇತನ ಆಯೋಗದ ಜಾರಿ, ಎನ್‌ಪಿಎಸ್ ರದ್ದತಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯ ಜಾರಿಗೆ ಒತ್ತಾಯಿಸಿ ಶಾಸಕರು ಹಾಗೂ ತಹಸೀಲ್ದಾರ್‌ಗೆ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಿದರು.

ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರು. ನಷ್ಟ..!

Jul 12 2024, 01:34 AM IST
ಬೇಬಿ ಬೆಟ್ಟ ಸರ್ವೆ ನಂ.೧, ಚಿನಕುರಳಿ ಸರ್ವೆ ನಂ೮೦ ಮತ್ತು ಹೊನಗಾನಹಳ್ಳಿ ಸರ್ವೆ ನಂ.೨೧೭ರಲ್ಲಿ ಒಟ್ಟಾರೆ ೨೦೧೬ ಎಕರೆ ಸರ್ಕಾರಿ ಗೋಮಾಳ, ಅರಣ್ಯಪ್ರದೇಶವಿರುತ್ತದೆ. ಸರ್ವೆ ನಂ.೧ ಮತ್ತು ೧೨೭ರಲ್ಲಿನ ಜಮೀನನ್ನು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಿರುವುದು ದಾಖಲೆಗಳ ಪರಿಶೀಲನೆಯಿಂದ ಕಂಡುಬಂದಿದೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ

Jul 12 2024, 01:30 AM IST
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರು ಗಂಗಾವತಿಯಲ್ಲಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ

Jul 10 2024, 12:34 AM IST
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

Jul 09 2024, 12:48 AM IST
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ

Jul 08 2024, 12:35 AM IST
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 90
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved