ಅತಿವೃಷ್ಟಿಯಿಂದ ಹಾನಿಯಾದ ಕೆರೆಗಳಿಗೆ ರಾಜ್ಯ ಸರ್ಕಾರದಿಂದ ‘ಅವಕೃಪೆ’..!
Jan 05 2024, 01:45 AM ISTಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳು ಸರ್ಕಾರದ ಅವಕೃಪೆಗೆ ಪಾತ್ರವಾಗಿದ್ದು ಪುನರ್ ನಿರ್ಮಾಣಕ್ಕಾಗಿ ಎದುರುನೋಡುತ್ತಿವೆ. ಅಲ್ಲದೇ, ಹೋಬಳಿಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದ್ದು, ಉದ್ಯೋಗವನ್ನರಸಿ ಬೆಂಗಳೂರು, ಪುಣೆ, ಮುಂಬೈಗೆ ವಲಸೆ ಹೊರಟ್ಟಿದ್ದಾರೆ ಜನರು.