ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ
Oct 16 2023, 01:45 AM ISTಚುನಾವಣೆಗೂ ಮುನ್ನ ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ. ಹೀಗಾಗಿ ಯಾವುದೇ ತೊಂದರೆಯಿಲ್ಲದೇ ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.