ಪೌರಕಾರ್ಮಿಕರ ಕಾಯಂಗೊಳಿಸದೇ ರಾಜ್ಯ ಸರ್ಕಾರದಿಂದ ಅನ್ಯಾಯ: ನಾಗಣ್ಣಗೌಡ
Mar 08 2025, 12:34 AM ISTರಾಜ್ಯ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೇ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ಶುಕ್ರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.