• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿಲ್ವಾ..?, ಹಾಗಿದ್ರೇ, ದಾಖಲಾತಿ ಪ್ರಕಟಿಸಿ

Mar 19 2024, 12:48 AM IST
ಕಾವೇರಿ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ತಮಿಳುನಾಡಿಗೆ 6 ಸಾವಿರ ಕ್ಯುಸೆಕ್ ನೀರು ಹರಿದಿದೆ. ಕಬಿನಿ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಆ ದಿನಗಳಲ್ಲಿ ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಹರಿದು ಹೋಗಿದೆ ಎಂಬುದನ್ನು ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ಮಾಹಿತಿ ಪಡೆಯಲಿ.

ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!

Mar 19 2024, 12:46 AM IST
ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.

ಸಿಎಎಗೆ ತಡೆ ಕೋರಿ ಸುಪ್ರೀಂನಲ್ಲಿ ಕೇರಳ ರಾಜ್ಯ ಸರ್ಕಾರ ಅರ್ಜಿ

Mar 18 2024, 01:47 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಧಾರ್ಮಿಕ ಮತ್ತು ಭೌಗೋಳಿಕ ಸಮಾನತೆಯನ್ನು ಉಲ್ಲಂಘಿಸುವ ಹಿನ್ನೆಲೆಯಲ್ಲಿ ಆ ಕುರಿತಾಗಿ ಎಲ್ಲ ಅರ್ಜಿಗಳು ಇತ್ಯರ್ಥವಾಗುವವರೆಗೂ ಕಾಯ್ದೆ ಜಾರಿಗೆ ತಡೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ದೇಶಕ್ಕೇ ಮಾದರಿ ರಾಜ್ಯ ಸರ್ಕಾರದ ಗ್ಯಾರಂಜಿ ಯೋಜನೆಗಳು

Mar 17 2024, 01:51 AM IST
ರಾಮನಗರ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಕೆ.ರಾಜು ಅಧಿಕಾರ ಸ್ವೀಕರಿಸಿದರು. ತಾಲೂಕು ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ಕಾವೇರಿ ತೀರ್ಪು ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

Mar 15 2024, 01:18 AM IST
ಕಾವೇರಿ ಕೊಳ್ಳದ ನೀರಾವರಿ ಅಂತರ್ಜಲ, ವಿದ್ಯುತ್ ಅಭಿವೃದ್ಧಿಯನ್ನು ಕೈಗೆತ್ತಿಕೊಂಡು ಕಾರ್ಯಗತ ಮಾಡಬೇಕು. ಇದಕ್ಕಾಗಿ ಪ್ರತಿ ವರ್ಷ ಬಜೆಟ್‌ನಲ್ಲಿ ಶೇ.೩೦ರಷ್ಟು ಅನುದಾನವನ್ನು ಕಾಯ್ದಿರಿಸುವುದು. ಅತಿವೃಷ್ಟಿ ಸಮಯದಲ್ಲಿ ಮಳೆ ನೀರನ್ನು ಕಾವೇರಿ ಕೊಳ್ಳದಲ್ಲಿ ಸಂಗ್ರಹಿಸಿ ಹಿಡಿದಿಟ್ಟುಕೊಳ್ಳಬೇಕು. ಇದರಿಂದ ಕಾವೇರಿ ಕೊಳ್ಳದ ಪ್ರದೇಶದ ಬರಗಾಲವನ್ನು ತಡೆಯಬೇಕು.

ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ವಿಫಲ

Mar 14 2024, 02:07 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ತೋರಿದ ಆಸಕ್ತಿಯನ್ನು ರಾಜ್ಯದ ಕೆರೆಗಳು, ನಾಲೆಗಳಿಗೆ ನೀರು ಹರಿಸಲು ಮುಂದಾಗಲಿಲ್ಲ. ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ಕಾರಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ದೂರಿದರು.

ರೈತರ ಸಂಕಷ್ಟ ರಾಜ್ಯ ಸರ್ಕಾರಕ್ಕೆ ಕಾಣುತ್ತಿಲ್ಲ: ಶಾಸಕ ಸುರೇಶ್‌ಗೌಡ

Mar 13 2024, 02:00 AM IST
ನಾವು ಪೇಪರ್ ಮೇಲಷ್ಟೇ ಶಾಸಕರಾಗಿದ್ದೇವೆ, ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ರುಪಾಯಿ ಅನುದಾನ ಕೊಟ್ಟಿಲ್ಲ. ಎಲ್ಲೆಡೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಎದುರಾಗಿ ತೋಟಗಳು ಒಣಗಿ ರೈತರು ಕಂಗಾಲಾಗಿದ್ದಾರೆ. ರೈತರ ಸಂಕಷ್ಟಗಳು ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಬೀಳುತ್ತಿ ಲ್ಲವೆ? ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳೆ ನಷ್ಟ ಪರಿಹಾರ ನೀಡದ ಸಿದ್ದು ನೇತೃತ್ವದ ರಾಜ್ಯ ಸರ್ಕಾರ

Mar 12 2024, 02:04 AM IST
ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಇದ್ದು ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ನಷ್ಟ ಪರಿಹಾರ ನೀಡದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ

ಎಸ್.ಸಿ.ಎಸ್.ಟಿ ಕಾಯ್ದೆ ರಾಜ್ಯ ಸರ್ಕಾರದಿಂದ ದುರ್ಬಳಕೆ: ಪರಮಾನಂದ ಆರೋಪ

Mar 12 2024, 02:01 AM IST
ಶೋಷಿತ ಸಮುದಾಯದ ಭದ್ರತೆ ನಿಟ್ಟಿನಲ್ಲಿ ಎಸ್‌ಎಸ್‌ಟಿ ಕಾನೂನು ಜಾರಿಯಾಗಿದೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರ: ಡಿಸಿಎಂ ಡಿಕೆಶಿ

Mar 11 2024, 01:25 AM IST
ಗ್ಯಾರಂಟಿ ಯೋಜನೆಗಳಿಂದ ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ, ಪ್ರತಿ ಮನೆಯ ಯಜಮಾನಿಗೆ ೨೦೦೦ ರು. ತಲುಪುತ್ತಿದೆ. ಗಂಡಸರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಜನರಿಗೆ ಅನುಕೂಲವಾಗುವ ಇಂತಹ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved