• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ರಾಜ್ಯ ಸರ್ಕಾರದ ಸುಳ್ಳು ಆರೋಪ: ಪ್ರತಾಪ್‌ಸಿಂಹ ನಾಯಕ್‌

Mar 06 2024, 02:15 AM IST
ಗ್ಯಾರಂಟಿಗಳ ಖರ್ಚಿಗೆ 65 ಸಾವಿರ ಕೋಟಿ ವ್ಯಯ ಮಾಡುವ ಸ್ಥಿತಿಗೆ ಬಂದಿದೆ. ಅಗತ್ಯ ಖರ್ಚುಗಳ ಮಿತಿ ಶೆ. ೧೦೦ ದಾಟಿದ್ದು 1.5 ಲಕ್ಷ ಕೋಟಿಯ ದೊಡ್ಡ ಸಾಲವನ್ನು ಪಡೆಯುವ ಸ್ಥಿತಿ ಬಂದಿದೆ. ಇದರಿಂದ ರಾಜ್ಯದ ಆರ್ಥಿಕ ಸ್ಥಿತಿ 10 ವರ್ಷ ಹಿಂದೆ ಹೋಗಿದೆ ಎಂದು ಪ್ರತಾಪ್‌ಸಿಂಹ ನಾಯಕ್‌ ಆರೋಪಿಸಿದರು.

ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್

Mar 04 2024, 01:17 AM IST
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಎಲ್ಲ ರಂಗಗಳಲ್ಲೂ ರಾಜ್ಯ ಸರ್ಕಾರ ವಿಫಲ

Mar 02 2024, 01:49 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 10 ತಿಂಗಳು ಕಳೆದರೂ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆರೋಪಿಸಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಮಾಡಲು ವಿಫಲ: ಎನ್.ಎಸ್. ಹೆಗಡೆ

Mar 02 2024, 01:48 AM IST
ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಶಾಸಕರ ನಿಧಿ ಬಿಡುಗಡೆ ಮಾಡಿಲ್ಲ. ಸಚಿವರನ್ನು ಕೇಳಿದರೆ ಮುಖ್ಯಮಂತ್ರಿಯತ್ತ ಬೊಟ್ಟು ಮಾಡುತ್ತಾರೆ. ರಾಜ್ಯದಲ್ಲಿ ಬರಗಾಲವಿದ್ದರೂ ಹಲವು ಜಿಲ್ಲೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಆರೋಪಿಸಿದರು.

ರಾಜ್ಯ ಸರ್ಕಾರ ಅಡಳಿತದಲ್ಲಿ ವಿಫಲ: ದೇವರಾಜ್‌ ಶೆಟ್ಟಿ

Mar 02 2024, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಆರೋಪಿಸಿದರು.

ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು

Mar 01 2024, 02:17 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗೆ ಎಸ್‌ಯುಸಿಐ ಖಂಡನೆ

Mar 01 2024, 02:16 AM IST
ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ-ಆರೋಗ್ಯದ ಖಾಸಗೀಕರಣ ಮೊದಲಾದ ಮೂಲಭೂತ ಸಮಸ್ಯೆಗಳಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಇನ್ನೊಂದೆಡೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪೀಡಿತ ಎಂದು ಘೋಷಣೆ ಮಾಡಿ ರಾಜ್ಯ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೆತ್ತಿಕೊಂಡಿಲ್ಲ

ರಾಜ್ಯದಲ್ಲಿ ತಾಲೀಬಾನ್‌ ಸರ್ಕಾರ: ಪ್ರತಾಪ ಸಿಂಹ ಕಿಡಿ

Mar 01 2024, 02:16 AM IST
ಮೊನ್ನೆ ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಟ್ರಯಲ್‌ ಅಷ್ಟೇ. ಮುಂದಿನ ದಿನಗಳಲ್ಲಿ ವಿಧಾನಸೌಧದ ಮೇಲಿರುವ ಗೋಪುರ ಗುಂಬಜ್ ಆಗುತ್ತದೆ. ಅದರ ಮೇಲೆ ಒಂದು ಲೌಡ್ ಸ್ಪೀಕರ್ ಬಂದು ಆಜಾನ್ ಕೇಳುತ್ತದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‌ ಸಿಂಹ ಗುರುವಾರ ವಿರಾಜಪೇಟೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ

Feb 27 2024, 01:36 AM IST
ರಾಮನಗರ: 7ನೇ ವೇತನ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27ರಂದು ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಜಿಲ್ಲೆಯ ಸರ್ಕಾರಿ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಸ್ವಯಂ ಪ್ರೇರಿತವಾಗಿ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ತಿಳಿಸಿದರು.

ವನ್ಯಜೀವಿ ಮಂಡಳಿ ಕೇಳಿದ ಮಾಹಿತಿ ರಾಜ್ಯ ಸರ್ಕಾರ ನೀಡ್ತಿಲ್ಲ: ಜೋಶಿ

Feb 27 2024, 01:36 AM IST
ಕಳಸಾ-ಬಂಡೂರಿಗೆ ಪರಿಸರ ಇಲಾಖೆಯಿಂದ ವಿನಾಯಿತಿ ಸಿಕ್ಕಿದೆ. ವನ್ಯಜೀವಿ ಮಂಡಳಿಗೆ ರಾಜ್ಯ ಸರ್ಕಾರ ಕೆಲವೊಂದಿಷ್ಟು ಮಾಹಿತಿ ನೀಡಬೇಕಿದೆ. ಆ ಕೆಲಸ ಅದು ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved