ಎಸ್ಸಿ-ಎಸ್ಟಿ ಹಣ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
Mar 04 2025, 12:33 AM ISTಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಐದು ಗ್ಯಾರಂಟಿ ಘೋಷಿಸಿ ಈಗ ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ.ಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಎಸ್.ಸಿ., ಎಸ್.ಟಿ.ಗಳಿಗೆ ಅನ್ಯಾಯ ಮಾಡಿದೆ ಆರೋಪಿಸಿ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವತಿಯಿಂದ ಸೋಮವಾರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.