ಪುಟ..2ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ
Feb 22 2024, 01:45 AM ISTವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀ ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ಸಾಲಿನ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.