• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಡಿಕ್ಕಿ: ಚಾಲಕ ಸಾವು

May 21 2024, 12:32 AM IST

ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ. 

ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅಪರಾಧಗಳ ರಾಜ್ಯ ಹಣೆಪಟ್ಟಿ: ನಿರ್ಮಲಾ ಕೊಳ್ಳಿ

May 21 2024, 12:31 AM IST
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಕಾಂಗ್ರೆಸ್‌ ನಡೆ ವಿರುದ್ಧ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಸುರಕ್ಷತೆ ಗ್ಯಾರಂಟಿ: ಮಂಗಳ ನವೀನ್‌ಕುಮಾರ್‌

May 21 2024, 12:30 AM IST
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ.

ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಭೇಟಿ, ಸಾಂತ್ವನ

May 20 2024, 01:41 AM IST
ಯುವಕನಿಂದ ಬರ್ಬರವಾಗಿ ಹತ್ಯೆಯಾದ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌ ಭೇಟಿ ನೀಡಿದರು. ಮುಂದೆ ಇಂತಹ ಕೃತ್ಯ ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು.

ಮಹಿಳೆಯರ ರಕ್ಷಣಾ ಗ್ಯಾರಂಟಿ ನೀಡದ ರಾಜ್ಯ ಸರ್ಕಾರ: ಸುನೀಲ್ ಹೆಗಡೆ

May 20 2024, 01:35 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯು ಸಂಪೂರ್ಣವಾಗಿ ಅಧೋಗತಿಗೆ ಇಳಿದಿದೆ. ಇದಕ್ಕೆ ನೇರವಾಗಿ ಕಾಂಗ್ರೆಸ್ ಸರ್ಕಾರವೇ ಮೂಲ ಕಾರಣ ಎಂದು ಸುನೀಲ್ ಹೆಗಡೆ ತಿಳಿಸಿದರು.

ಹುಬ್ಬಳ್ಳಿ ಯುವತಿ ಹತ್ಯೆ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ

May 19 2024, 01:49 AM IST
ಹುಬ್ಬಳ್ಳಿಯಲ್ಲಿ ನಡೆದಿರುವ ಯುವತಿ ಅಂಜಲಿ ಹತ್ಯೆ ಹಾಗೂ ನೇಹಾ ಹತ್ಯೆ ಪ್ರಕರಣಗಳು ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ವೈಫಲ್ಯವೇ ಪ್ರಮುಖ ಕಾರಣವಾಗಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ದೂರು ಸಲ್ಲಿಸಲಾಯಿತು.

ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿ ತಡೆಗೆ ಬಿಜೆಪಿ ಬೆಂಬಲಿಸಿ: ಕೆ.ಎಸ್.ನವೀನ್

May 18 2024, 12:40 AM IST
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜೆಎಂಐಟಿಯಲ್ಲಿ ವಿಪ ಸದಸ್ಯ ಕೆ.ಎಸ್.ನವೀನ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮತಯಾಚಿಸಿದರು.

ನಾಳೆಯಿಂದ ರಾಜ್ಯ ರ್‍ಯಾಂಕಿಂಗ್ ಬ್ಯಾಂಡ್ಮಿಂಟನ್ ಟೂರ್ನಿ: ಬಸವರಾಜ

May 18 2024, 12:38 AM IST
ದಾವಣಗೆರೆ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯಿಂದ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಮೇ 19ರಿಂದ 24ರವರೆಗೆ 15ರಿಂದ 17 ವರ್ಷದ ಒಳಗಿನ ಬಾಲಕ- ಬಾಲಕಿಯರ ಕರ್ನಾಟಕ ರಾಜ್ಯ ರ್‍ಯಾಂಕಿಂಗ್ ಬ್ಯಾಂಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಎಸ್.ಎನ್. ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.

ಗ್ಯಾರಂಟಿ ಕೊಟ್ಟು ರಾಜ್ಯ ದಿವಾಳಿಯಾಗಿದೆ, ಇನ್ನು ದೇಶ ದಿವಾಳಿ ಮಾಡಲು ಹೊರಟಿದ್ದಾರೆ

May 17 2024, 12:42 AM IST
ರಾಜ್ಯದಲ್ಲಿನ ವಿದ್ಯುತ್ ಉತ್ಪಾದನಾ ಮತ್ತು ನಿರ್ವಹಣಾ ಸಂಸ್ಥೆಗಳು ಸಾಕಷ್ಟು ನಷ್ಟದಲ್ಲಿವೆ. ₹26 ಸಾವಿರ ಕೋಟಿ ಸಾಲ ಹೊಂದಿದ್ದು, ಈ ಸಂಸ್ಥೆಗಳಿಗೆ ಯಾವುದೇ ಬ್ಯಾಂಕ್‌ನವರು ಸಾಲ ನೀಡುತ್ತಿಲ್ಲ

ಎನ್‌ಇಪಿ ರದ್ದತಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ ಎಬಿವಿಪಿ ಪ್ರತಿಭಟನೆ

May 16 2024, 12:47 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ಜಾರಿಗೆ ತಂದ ಎನ್‌ಇಪಿ ಶಿಕ್ಷಣ ಪದ್ಧತಿ ರದ್ದುಗೊಳಿಸಿರುವುದನ್ನು ಖಂಡಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 143
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved