ಕುಣಿಬೆಳಕೆರೆ, ಮುದಹದಡಿ ಗ್ರಾಪಂಗೆ ಕೆಎಚ್ಪಿಟಿ ರಾಜ್ಯ ತಂಡ ಭೇಟಿ
Feb 11 2024, 01:51 AM ISTಕುಣೆಬೆಳಕೆರೆ ಗ್ರಾಮ ಪಂಚಾಯತ್ ಕಾರ್ಯಪಡೆ ವತಿಯಿಂದ ಎರಡು ವರ್ಷಗಳಿಂದ ಗ್ರಾಮ ಆರೋಗ್ಯ ಕಾರ್ಯಕ್ರಮ ಆಯೋಜನೆ ಹಾಗೂ ಯಶಸ್ವಿಗೊಳಿಸಿ ಬಂದಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಾಹಿತಿ ನೀಡಿದರು. ಸಿಬ್ಬಂದಿ ಮಂಜಪ್ಪ, ಗ್ರಾಮ ಪಂಚಾಯತ್ ಕಾರ್ಯಪಡೆ ಸಮಿತಿ ವತಿಯಿಂದ ಗ್ರಾಮ ಆರೋಗ್ಯ ಕಾರ್ಯಕ್ರಮ ಕುರಿತು ನಿರ್ವಹಿಸುತ್ತಿರುವ ದಾಖಲೀಕರಣ ಕುರಿತಾಗಿ, 2.0 ದಾಖಲು ಮಾಡುತ್ತಿರುವ ಕುರಿತು ಮಾಹಿತಿ ನೀಡಿದರು.