ಫೆ.3, 4ಕ್ಕೆ ನಗರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಮಂಜುನಾಥ ಏಕಬೋಟೆ
Jan 24 2024, 02:04 AM ISTಸಮ್ಮೇಳನದಲ್ಲಿ ಪತ್ರಕರ್ತರ ಸಮಸ್ಯೆಗಳು, ಪತ್ರಿಕೋದ್ಯಮದ ಮುಂದಿರುವ ಸವಾಲುಗಳು, ಭಾಷಾ ಜ್ಞಾನ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಗೋಷ್ಠಿ ನಡೆಯಲಿವೆ. ಹಿಂದಿನ ಸಮ್ಮೇಳನಗಳಲ್ಲಿ ಕೈಗೊಂಡ ನಿರ್ಣಯಗಳ ಪೈಕಿ ಕೆಲವನ್ನು ರಾಜ್ಯ ಸರ್ಕಾರವು ಈಡೇರಿಸಿದ್ದು, ಉಳಿದ ಹಾಗೂ ಪ್ರಸ್ತುತ ಪತ್ರಕರ್ತರ-ಪತ್ರಿಕೋದ್ಯಮದ ಸಮಸ್ಯೆಗಳ ಬಗ್ಗೆ ನಿರ್ಣಯ ಕೈಗೊಂಡು, ಸಮ್ಮೇಳನದ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು.