ರಾಜ್ಯ ಕ್ರಾಸ್ ಕಂಟ್ರಿ ಓಟ: ಗುರು, ಅರ್ಚನಾಗೆ ಚಿನ್ನ
Jan 08 2024, 01:45 AM ISTಹುಬ್ಬಳ್ಳಿಯಲ್ಲಿ ಭಾನುವಾರ (ಜ.7) ನಡೆದ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ (ಗುಡ್ಡಗಾಡು) ಓಟದಲ್ಲಿ 100ಕ್ಕೂ ಹೆಚ್ಚು ಓಟಗಾರರು ಪಾಲ್ಗೊಂಡಿದ್ದರು. ಅಂಡರ್-16, ಅಂಡರ್-18, ಅಂಡರ್-20, ಪುರುಷ ಹಾಗೂ ಮಹಿಳಾ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.