ಜ.5ರ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ
Jan 02 2024, 02:15 AM ISTಜ.5, 6, 7 ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಪ್ರಯುಕ್ತ ಜೆರ್ಸಿ ಮಂಗಳೂರಿನಲ್ಲಿ ಬಿಡುಗಡೆಯಾಯಿತು.