ರಾಜ್ಯ ಸರ್ಕಾರದಿಂದ ಗಾಂಧೀಜಿ, ಅಂಬೇಡ್ಕರ್ ಆಶಯ ಸಾಕಾರ: ಬಿ.ಕೆ. ಹರಿಪ್ರಸಾದ್
Mar 10 2024, 01:47 AM ISTರಾಜ್ಯದ ಎಲ್ಲ ಬಡವರಿಗೆ ಶಿಕ್ಷಣ, ಆಹಾರ, ಆರೋಗ್ಯ ಸಿಗಬೇಕು ಎಂಬ ಯೋಚನೆಯಿಂದ ಸರ್ಕಾರ ಯೋಜನೆ ಜಾರಿ ಮಾಡಿದೆಯಾದರೂ, ನೂರಾರು ಟೀಕೆ ಟಿಪ್ಪಣಿಗಳನ್ನು ಎದುರಿಸಬೇಕಾಯಿತು. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರು ಬೇವರು ಸುರಿಸಿದ ಹಣ ಮತ್ತೆ ಜನರಿಗೆ ಸಿಗಬೇಕು ಎಂಬ ಯೋಚನೆಯಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ಎಂದು ಹರಿಪ್ರಸಾದ್ ಹೇಳಿದರು .