ಕೇವಲ ₹4.50 ಕೋಟಿ ಪರಿಹಾರ ಘೋಷಣೆ, ರಾಜ್ಯ ಸರ್ಕಾರದ ವಿರುದ್ಧ ಸಚಿವ ಖೂಬಾ ಕಿಡಿ
Nov 04 2023, 12:31 AM ISTಬರ ಪರಿಹಾರ ಘೋಷಣೆ ಮಾಡುವಲ್ಲಿ ರಾಜ್ಯದ ರೈತರಿಗೆ ಹಾಗೂ ಬೀದರ್ ರೈತರಿಗೆ ಮತ್ತೆ ಅನ್ಯಾಯ ಮಾಡಿದೆ, 4.50 ಕೋಟಿ ರು. ನೀಡುವ ಮೂಲಕ ರಾಜ್ಯದಲ್ಲಿಯೆ ಅತ್ಯಂತ ಕಡಿಮೆ ಪರಿಹಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕಿಡಿ ಕಾರಿದ್ದಾರೆ.