ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರದಿಂದ ಮೋಸ: ಕೆ.ಸಿ. ನಾರಾಯಣಗೌಡ
Apr 14 2024, 01:47 AM ISTಕುಮಾರಣ್ಣ ಗೆದ್ದು ಲೋಕಸಭೆಗೆ ಹೋದರೆ ರಾಜ್ಯದ ಸಮಸ್ತ ಸಮಸ್ಯೆಗಳ ಪರಿಹಾರಕ್ಕೆ ಬಹುದೊಡ್ಡ ಶಕ್ತಿ ಬರುತ್ತದೆ. ಕುಮಾರಣ್ಣ ಕೇವಲ ಮಂಡ್ಯ ಜಿಲ್ಲೆಯನ್ನು ಮಾತ್ರ ಪ್ರತಿನಿಧಿಸುವುದಿಲ್ಲ. ಅವರು ರಾಜ್ಯದ ಜನರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾರೆ. ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದಲೂ ಹೆಚ್ಚಿನ ಅನುದಾನ ತರುತ್ತಾರೆ.