• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ತಿಂಗ್ಳಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಉದ್ಯೋಗ ಸೃಷ್ಟಿ: ಬಿಎಸ್ವೈ

Apr 12 2024, 09:13 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ಎಂದು ವಿವರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್‌ ಸೇರ್ಪಡೆ

Apr 12 2024, 01:03 AM IST
ಜೆಡಿಎಸ್‌ನ ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಶುಕ್ರವಾರ ಕೊಳ್ಳೇಗಾಲದಲ್ಲಿ ನಡೆಯುವ ಕಾಂಗ್ರೆಸ್‌ನ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ನನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರುವುದಾಗಿ ಬಾಗಳಿ ರೇವಣ್ಣ ಹೇಳಿದರು.

ಬಂದೂಕು ವಾಪಸ್‌ ಕೇಳಿದರೆ ಪರಿಗಣನೆ-ರಾಜ್ಯ ಸರ್ಕಾರ

Apr 11 2024, 01:45 AM IST
ಚುನಾವಣೆ ಹಿನ್ನೆಲೆಯಲ್ಲಿ ಠಾಣೆಗೆ ಬಂದೂಕು ಸರೆಂಡರ್ ಮಾಡಿದ್ದು, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಬಂದೂಕು ಹಿಂತಿರುಗಿಸಲು ಕೋರಿದ್ದ ರೈತ, ಹೈಕೋರ್ಟ್‌ ಮೊರೆ ಹೋಗಿದ್ದ.

ರಾಜ್ಯ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್‌ ಜಾರಿ

Apr 11 2024, 01:45 AM IST
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೆತ್ತಿಕೊಳ್ಳಬೇಕು ಎಂದು ಕೋರಿ ಜೋರೆಮ್‌ ಡಿಸೋಜಾ ಇದೀಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಬಲವಂತ ಮಾಡಿದರೆ ರಾಜಕೀಯ ಬಿಡುತ್ತೇನೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ

Apr 11 2024, 12:50 AM IST
‘ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸ ಮಾಡುತ್ತೇನೆ. ಏನಾದರೂ ನನಗೆ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಟ್ಟು ಬಿಡುತ್ತೇನೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಹಾಸನದ ವಿದ್ಯಾನಗರದಿಂದ ಪ್ರಚಾರ ಆರಂಭಿಸಿದ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪರ ಇದೇ ಮೊದಲ ಬಾರಿಗೆ ಬೆಂಬಲಿಗರೊಂದಿಗೆ ಕರಪತ್ರಗಳನ್ನು ಹಂಚಿದರು.

ಜೆಡಿಎಸ್‌ ಪಕ್ಷ ಬಿಜೆಪಿಗೆ ತನ್ನ ಸ್ವಾಭಿಮಾನ ಅಡ ಇಟ್ಟಿದೆ: ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಮಂಜುನಾಥ್

Apr 09 2024, 12:49 AM IST
ಜೆಡಿಎಸ್‌ ತನ್ನ ಸ್ವಾಭಿಮಾನವನ್ನು ಬಿಜೆಪಿಗೆ ಅಡ ಇಟ್ಟು ಕಾರ್ಯಕರ್ತರನ್ನು ದಿಕ್ಕಾಪಾಲು ಮಾಡಿ ಸಂವಿಧಾನದ ಅಭ್ರತೆಗೆ ಕಾರಣವಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಎಚ್.ಎಸ್.ಮಂಜುನಾಥ್ ಆರೋಪಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕೇಂದ್ರ-ರಾಜ್ಯ ಮಧ್ಯೆ ಸಂಘರ್ಷ ಬೇಡ: ಸುಪ್ರೀಂಕೋರ್ಟ್‌ ಸಲಹೆ

Apr 09 2024, 12:47 AM IST
ನ್ಯಾಯಾಂಗದ ಅಂಗಳದಲ್ಲಿ ಬರ ಪರಿಹಾರ ಸಮರ ತೀವ್ರವಾಗಿದ್ದು, 2 ವಾರದಲ್ಲಿ ನಿಲುವು ತಿಳಿಸ್ತೇವೆ, ನೋಟಿಸ್‌ ನೀಡಬೇಡಿ ಎಂದು ಕೇಂದ್ರ ಮನವಿ ಮಾಡಿದೆ. ನಮ್ಮ ವಾದಕ್ಕೆ ಸುಪ್ರೀಂ ಮಣೆ ಹಾಕಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಬೆಳ್ತಂಗಡಿ: ರಾಜ್ಯ ನಿವೃತ್ತ ನೌಕರರ ಸಂಘ ತಾಲೂಕು ಸಭೆ

Apr 08 2024, 01:05 AM IST
ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಹೇಳಿದರು.

ಸುಳ್ಳು ಗ್ಯಾರಂಟಿಗಳಿಂದಾಗಿ ರಾಜ್ಯ ದಿವಾಳಿ: ಗೋವಿಂದ ಎಂ ಕಾರಜೋಳ

Apr 08 2024, 01:02 AM IST
ಕೊಂಡ್ಲಹಳ್ಳಿ ಗ್ರಾಮದಲ್ಲಿ ನಡೆದ ಬಜೆಪಿ, ಜೆಡಿಎಸ್ ಸಮನ್ವಯ ಸಮಿತಿ ಸಭೆಯನ್ನು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಉದ್ಘಾಟಿಸಿದರು.

ವಿರೋಧಿಗಳ ಟೀಕೆಗೆ ಬಗ್ಗದೆ ರಾಜ್ಯ ಸರ್ಕಾರದಿಂದ ಜನಪರ ಆಡಳಿತ: ಆನಂದ್

Apr 07 2024, 01:46 AM IST
ವಿರೋಧಿಗಳ ಟೀಕೆಗೆ ಬಗ್ಗದೆ ಜನಪರವಾದ ಆಡಳಿತವನ್ನು ನಮ್ಮ ನಾಯಕರಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನೀಡುತ್ತಿರುವ ಯೋಜನೆಗಳ ವಿವರಗಳನ್ನು ಕಾರ್ಯಕರ್ತರು ಜನತೆಗೆ ಸಮರ್ಥವಾಗಿ ವಿವರಿಸಿ ನಮ್ಮ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಗೆಲುವಿಗೆ ಕೈಜೋಡಿಸಬೇಕು ಎಂದು ಶಾಸಕ ಕೆ.ಎಸ್.ಆನಂದ್ ಕರೆ ನೀಡಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved