• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರಗೋಡು ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ

Jan 30 2024, 02:01 AM IST
ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಾನ್ ಧ್ವಜ ಕೆಳಗಿಳಿಸಿ ಸಮಸ್ತ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಸಭೆ ಮಾಡಿ ರಾಜ್ಯ ಸರ್ಕಾರದ ನಡೆ ಖಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ: ಬಸವರಾಜ ಬೊಮ್ಮಾಯಿ

Jan 29 2024, 01:35 AM IST
ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ.

ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

ಶೋಷಿತರ ರಾಜ್ಯ ಸಮ್ಮೇಳನಕ್ಕೆ ಶಿರಾದಿಂದ 10 ಸಾವಿರ ಜನ ಭಾಗಿ: ಅಬ್ದುಲ್ಲಾ ಖಾನ್

Jan 28 2024, 01:20 AM IST
ಚಿತ್ರದುರ್ಗದಲ್ಲಿ ಜ.೨೮ ರಂದು ಹಮ್ಮಿಕೊಂಡಿರುವ ಶೋಷಿತ ಸಮುದಾಯಗಳ ರಾಜ್ಯ ಸಮ್ಮೇಳನಕ್ಕೆ ಶಿರಾ ತಾಲೂಕಿನಿಂದ ಸುಮಾರು ೧೦ ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ತಿಳಿಸಿದರು.

ಪಿಂಚಣಿ ಯೋಜನೆ, ರಾಜ್ಯ ಸರ್ಕಾರದ ಆದೇಶದಿಂದ ಅನ್ಯಾಯ: ಹನುಮಂತಪ್ಪ

Jan 28 2024, 01:16 AM IST
ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿ ಆದೇಶ ಮಾಡಿದ್ದು, ಇದರಿಂದ ಪಿಂಚಣಿದಾರರಿಗೆ ಅನ್ಯಾಯವಾಗಿದೆ

ಇಂದು ಗದಗದಲ್ಲಿ ರಾಜ್ಯ ಮಟ್ಟದ ಆಟೋ ಚಾಲಕರ, ಮಾಲೀಕರ ಬೃಹತ್ ಸಮಾವೇಶ

Jan 28 2024, 01:15 AM IST
ಗದಗ ಜಿಲ್ಲಾ ವಿವಿಧ ಆಟೋ ಚಾಲಕರ, ಮಾಲೀಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಜ. 28ರ ಭಾನುವಾರ ಬೆಳಗ್ಗೆ 10ಕ್ಕೆ ಡಾ.ಅಂಬೇಡ್ಕರ ಭವನದಲ್ಲಿ ಬೃಹತ್ ಸಮಾವೇಶ ಜರುಗಲಿದೆ ಎಂದು ಸಂಘಟನೆಯ ಪ್ರಮುಖರಾದ ವಿ.ಆರ್. ಗೋವಿಂದಗೌಡ್ರ ಹೇಳಿದರು.

ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು: ವಿಜಯೇಂದ್ರ ಟೀಕೆ

Jan 27 2024, 01:22 AM IST
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರವೇ ಹಣ ಕೊಡುತ್ತಿತ್ತು. ಆದರೆ, ಈ ಸರ್ಕಾರ ರೈತರಿಂದ ಹಣ ವಸೂಲಿ ಮಾಡುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಕಡೆ ಕೈ ತೋರಿಸುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರಿಗೆ ರೈತರ ವಿಷಯದಲ್ಲಿ ಕಳಕಳಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.

ನಾಳೆ ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ

Jan 27 2024, 01:19 AM IST
ಜ.28ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಹಿಂದ ಸಮಾಜದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ತಿಳಿಸಿದರು.

ಇಂದು ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಿಣಿ

Jan 27 2024, 01:17 AM IST

ವಿಜಯೇಂದ್ರ ಬಿಜೆಪ ರಾಜ್ಯ ಅಧ್ಯಕ್ಷ ಆದ ನಂತರದ ಮೊದಲ ಸಭೆ ನಡೆಯಲಿದೆ. ಇದರಲ್ಲಿ 900 ಆಹ್ವಾನಿತರು ಭಾಗಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ.

ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ ಪ್ರಸ್ತಾವನೆ

Jan 26 2024, 01:50 AM IST
ಹೊಸಕೋಟೆ: ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-85ನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ಎನ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved