ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಶನಿವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ನೀಡಿದ್ದಾರೆ.