• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಪೊಲೀಸ್‌ ಸಿಬ್ಬಂದಿಗೆ 5 ಬಂಪರ್‌ ಗಿಫ್ಟ್‌ ಘೋಷಿಸಿದ ಸಿಎಂ ಸಿದ್ದರಾಮಯ್ಯ

Jan 17 2024, 01:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಪೊಲೀಸರಿಗೆ 5 ಉಡುಗೊರೆಯನ್ನು ನೀಡಿದ್ದು, ವೈದ್ಯಕೀಯ ವೆಚ್ಚವನ್ನು 1500 ರುಗೆ ಹೆಚ್ಚಳ, ಸೇರಿ ಹಲವು ಪೊಲೀಸ್‌ ಸ್ನೇಹ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸೌಲಭ್ಯ ಕಲ್ಪಿಸಲು ಸಿಎಂ ಕರೆ ನೀಡಿದ್ದಾರೆ.

ರಣಜಿ ಟ್ರೋಫಿ: ಅತಿಯಾದ ಆತ್ಮವಿಶ್ವಾಸಕ್ಕೆ ಬೆಲೆತೆತ್ತ ರಾಜ್ಯ!

Jan 16 2024, 01:48 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಗುಜರಾತ್‌ ವಿರುದ್ಧ ಕರ್ನಾಟಕಕ್ಕೆ 6 ರನ್‌ ಆಘಾತಕಾರಿ ಸೋಲು ಎದುರಾಯಿತು.110 ರನ್‌ ಗುರಿ ಬೆನ್ನತ್ತಿದ್ದ ರಾಜ್ಯ ದಿಢೀರ್‌ ಕುಸಿತ ಕಂಡಿತು. ಯಾವುದೇ ವಿಕೆಟ್‌ ಕಳೆದುಕೊಳ್ಳದೆ 50 ರನ್‌ ಗಳಿಸಿದ್ದ ರಾಜ್ಯ ತಂಡ, 103ಕ್ಕೆ ಆಲೌಟ್‌ ಆಯಿತು.

ರೈತರಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ರವಿಕುಮಾರ್

Jan 16 2024, 01:47 AM IST
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತಾಪಿಗಳಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿ.ಪ ಮುಖ್ಯ ಸಚೇತಕ ಬಿಜೆಪಿಯ ಎನ್.ರವಿಕುಮಾರ್ ಆರೋಪಿಸಿದರು.

ಸಂವಿಧಾನ ಆಶಯಗಳು ಪರಿಪೂರ್ಣವಾಗಿಲ್ಲ: ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್

Jan 16 2024, 01:46 AM IST
ಸಂವಿಧಾನ ಜಾರಿಯಾಗಿ 74 ವರ್ಷಗಳು ಕಳೆದಿದ್ದರೂ ಸಂವಿಧಾನದ ಆಶಯಗಳು ಪರಿಪೂರ್ಣವಾಗಿಲ್ಲ ಎಂದು ಬಹುಜನ ಸಮಾಜ ಪಾರ್ಟಿಯು ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬಿಎಸ್‌ಪಿಯ ವರಿಷ್ಠೆ ಮಾಯಾವತಿ ಜಜನ್ಮದಿನ ಪ್ರಯುಕ್ತ ಬೇಲೂರಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆಗೆ ರಾಜ್ಯ ಆಯೋಗದಿಂದ ಸಿದ್ಧತೆ

Jan 14 2024, 01:32 AM IST
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಚುನಾವಣೆ ಕದನಕ್ಕೆ ತೆರೆಮರೆಯಲ್ಲಿ ತಾಲೀಮು ಆರಂಭಿಸಿರುವುದರ ಜತೆಗೆ ಶಾಂತಿಯುತವಾಗಿ ಚುನಾವಣಾ ಪ್ರಕ್ರಿಯೆ ನಡೆಸಲು ಚುನಾವಣಾ ಆಯೋಗವು ಸಹ ಸಿದ್ಧತೆಯಲ್ಲಿ ಕಾರ್ಯೋನ್ಮುಖವಾಗಿದೆ.

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಜಾರಿಗೆ ಸಿದ್ದು ಚಾಲನೆ ನಿರುದ್ಯೋಗಿಗಳಿಗೆ ಯುವನಿಧಿ

Jan 13 2024, 01:33 AM IST
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಲ್ಲಿ ಐದನೆಯ ಯುವನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದರಡಿಯಲ್ಲಿ ಪದವೀಧರರಿಗೆ 3000 ರು. ಡಿಪ್ಲೊಮಾ ಮಾಡಿದವರಿಗ 1500 ರು. ತಿಮಗಳಿಗೆ ನೀಡಲಾಗುತ್ತದೆ.

ಎವಿಎಸ್ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Jan 13 2024, 01:30 AM IST
ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಎಬಿವಿಪಿ ವಿಜಯಪುರ ಘಟಕ ಖೇಲೋ ಭಾರತ ಅಡಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಕುರಿಕೋಟಾ: ನೆರೆ ಹಾವಳಿ ರಾಜ್ಯ ಮಟ್ಟದ ಅಣುಕು ಪ್ರದರ್ಶನ

Jan 12 2024, 01:46 AM IST
ಸಂಭಾವ್ಯ ಪರಿಸ್ಥಿತಿಗೆ ಸನ್ನದ್ಧವಾಗುತ್ತಿದೆ ಕಲಬುರಗಿ ಜಿಲ್ಲಾ ವಿಪ್ಪತ್ತು ನಿರ್ವಹಣಾ ತಂಡ.

ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ: ಡಾ। ವಿಕ್ಟರ್ ಲೋಬೋ

Jan 11 2024, 01:30 AM IST
ರಾಜ್ಯ ಶಿಕ್ಷಣ ನೀತಿ ಧರ್ಮ ನಿರಪೇಕ್ಷ, ವೈಜ್ಞಾನಿಕವಾಗಿ ಇರಲಿ ಎಂದ ಲೋಬೋ. ಶಿಕ್ಷಣದ ಜವಾಬ್ದಾರಿ ಕ್ರಿಯಾತ್ಮಕ ವ್ಯಕ್ತಿಯ ಸೃಷ್ಟಿ: ಸೇಂಟ್‌ ಜೋಸೆಫ್‌ ವಿವಿ ಉಪಕುಲಪತಿ

ಮಕ್ಕಳಿಗೆ ಸೌಲಭ್ಯ ನೀಡುವಲ್ಲಿ ರಾಜ್ಯ ಮುಂಚೂಣಿ: ಶಿವಾನಂದ ಪಾಟೀಲ

Jan 10 2024, 01:46 AM IST
ಯಾವುದೇ ಕಡುಬಡವ ಹಾಗೂ ಹಿಂದುಳಿದ ಮಕ್ಕಳಿಗೆ ಸಕಲ ಸವಲತ್ತು ನೀಡುವಲ್ಲಿ ಕರ್ನಾಟಕ ರಾಜ್ಯ ಬಹಳ ಮುಂಚೂಣಿಯಲ್ಲಿದೆ. ಕರ್ನಾಟಕ ರಾಜ್ಯ ದೇಶದಲ್ಲಿಯೇ ಒಂದು ಮಾದರಿ ರಾಜ್ಯವಾಗಿದೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved